ಬೆಳ್ತಂಗಡಿ: ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.
ಉಜಿರೆಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು ಆತ್ಮಹತ್ಯೆಗೆ ನಿಕಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Discover more from Nammura Suddi
Subscribe to get the latest posts sent to your email.
