
ಬೆಳ್ತಂಗಡಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಬೆಳ್ತಂಗಡಿ ಎಸ್.ಡಿ.ಎಂ. ಪ್ರೌಢ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ರವರು 625 ರಲ್ಲಿ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ೨ನೇ ಸ್ಥಾನ ಪಡೆದಿದ್ದು, ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಇವರು ಬೆಳ್ತಂಗಡಿಯ ಗಣೇಶ್ ರಾಮಚಂದ್ರ ಭಟ್ ಮತ್ತು ಮಾಲಿನಿ ದಂಪತಿಯ ಪುತ್ರ.
Discover more from Nammura Suddi
Subscribe to get the latest posts sent to your email.
