ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆ (ಸ್ಟೇಟ್)ಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಸಂಭ್ರಮದಿಂದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಯೋದ ಬೆಳಾಲಿನ ಮೇಘಶ್ಯಾಮ ಕೆ. ಅವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿದರು.
ಈ ವೇಳೆ ಶಾಲಾ ಮುಖ್ಯೋಪಾಧ್ಯಾಯರಾದ ವಿದ್ಯಾಲಕ್ಷ್ಮೀ ಎನ್. ನಾಯಕ್, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿರಿದ್ದರು.


Discover more from Nammura Suddi
Subscribe to get the latest posts sent to your email.
