ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕೀರ್ತಿಶೇಷ ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಕ್ಷೇತ್ರದ ವತಿಯಿಂದ ಹರೀಶ್ ಪೂಂಜರಿಗೆ ಗೌರವಾಭಿನಂದನೆ ನಡೆಯಿತು.
Discover more from Nammura Suddi
Subscribe to get the latest posts sent to your email.
