ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ಅಭಿವೃದ್ಧಿಗೆ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ಅಭಿವೃದ್ಧಿಗೆ ರೂ. 50 ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಅಭಿವೃದ್ಧಿಗೆ ರೂ. 50 ಲಕ್ಷ ಸೇರಿ ಒಟ್ಟು 3 ಕೋಟಿ ರೂ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಜು.30 ರಂದು ಭೇಟಿಯಾಗಿ ಮನವಿ ಸಲ್ಲಿಸಿದರು.
Discover more from Nammura Suddi
Subscribe to get the latest posts sent to your email.

