ಮಂಗಳೂರು : ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.

ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾಗಿ ತಿಳಿದುಬಂದಿದೆ.


Discover more from Nammura Suddi

Subscribe to get the latest posts sent to your email.

Leave a Reply

You missed