ಗರ್ಡಾಡಿ: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಸೆ.17ರಂದು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬಿಜೆಪಿ ಪಕ್ಷದ ಪ್ರಮುಖರು, ನರೇಂದ್ರ ಮೋದಿಯವರ ಅಭಿಮಾನಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Discover more from Nammura Suddi
Subscribe to get the latest posts sent to your email.
