ಬೆಳ್ತಂಗಡಿ, ಆ.01: ಬೆಳ್ತಂಗಡಿ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಭೀತಿ ಎದುರಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಶ್ರಮಿಕ ಸೇವಾ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿಯ ಕೆಳಕಂಡ ಸಂಪರ್ಕ ಸಂಖ್ಯೆಯನ್ನು ಸಂಪರ್ಕಿಸಲು ಶ್ರಮಿಕ ಶಾಸಕರ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಜನತಾ ಪಾರ್ಟಿ – ಪ್ರಶಾಂತ್ ಎಂ – 9480791069, ಸೀತಾರಾಮ್ ಬಿ.ಎಸ್ – 9008161300

ಶ್ರಮಿಕ ಸೇವಾ ಟ್ರಸ್ಟ್ – ವಿನೋದ್ – 9901763573, ಪ್ರಣೀತ್ – 9916044592


Discover more from Nammura Suddi

Subscribe to get the latest posts sent to your email.

Leave a Reply

You missed