ಬೆಳ್ತಂಗಡಿ: ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಇಲ್ಲಿನ ಪ್ರದೇಶಗಳಿಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಪರಿಸೀಲಿಸಿದರು.
ಈ ಸಂದರ್ಬದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್, ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಮುಂಡಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಣೇಶ್ ಬಂಗೇರ, ಪ್ರಮುಖರಾದ ಪ್ರಾನ್ಸಿಸ್, ಅಲೆಕ್ಸ್ ಒಜೆ, ವಿನ್ಸೆಂಟ್ ವೈಪಾನ ಉಪಸ್ಥಿತರಿದ್ದರು.
Discover more from Nammura Suddi
Subscribe to get the latest posts sent to your email.
