ಬೆಳ್ತಂಗಡಿ: ವಾಲ್ಮೀಕಿ ನಿಗಮದ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಭ್ರಷ್ಟ ಹಾಗೂ ಬಡವರ ವಿರೋಧಿ ಕಾಂಗ್ರೆಸ್ ಸರಕಾರದ ವೈಫಲ್ಯಗಳ ವಿರುದ್ಧ ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ಆ. 18 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ವಠಾರದಲ್ಲಿ ನಡೆಯಿತು.

ಧರಣಿಯು ಭಜನೆಯ ಮೂಲಕ ಪ್ರಾರಂಭಗೊಂಡಿತು. ಮಾಜಿ ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ, ಪ್ರಶಾಂತ್ ಪಾರೆಂಕಿ, ಬಿಜೆಪಿ ನಾಯಕರಾದ ಜಯಂತ್ ಕೋಟ್ಯಾನ್, ಜಯಾನಂದ ಕಲ್ಲಾಪು, ಸುಂದರ್ ಹೆಗ್ಡೆ ಬಿ., ಕೊರಗಪ್ಪ ಗೌಡ, ವಿದ್ಯಾ ಶ್ರೀನಿವಾಸ್, ಶರತ್, ಗಣೇಶ್ ಲಾಯಿಲ, ಪ್ರಮೋದ್ ದಿಡುಪೆ, ಚೇನ್ನಕೇಶವ ಮುಂಡಾಜೆ, ಸೀತಾರಾಮ್ ಬೆಳಾಲು, ಸೀತಾರಾಮ್ ಬೈರ, ಲಕ್ಷ್ಮಣ, ಆಶಾ ಸಲ್ದಾನ, ವಿಜಯ್ ಗೌಡ, ಗಣೇಶ್ ನಾವೂರು, ಶಶಿಧರ್ ಕಲ್ಮಂಜ, ಉಮೇಶ್ ಕುಲಾಲ್, ಶಶಿರಾಜ್ ಶೆಟ್ಟಿ, ಶಶಿಧರ್ ಶೆಟ್ಟಿ, ಬಾಬು ಗೌಡ ನೆರಿಯ, ಸಂತೋಷ್ ಜೈನ್ ಪಡಂಗಡಿ, ರಾಜೇಶ್ ಪ್ರಭು, ವಸಂತಿ, ರಂಜಿನಿ ಮುಂಡಾಜೆ, ಪ್ರದೀಪ್ ಕುವೆಟ್ಟು, ಚಂದ್ರಕಾಂತ್ ನಿಡ್ಡಾಜೆ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading