ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಬಾಲಕೃಷ್ಣ ನಾಯ್ಕರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಇಟ್ಟಿದ್ದ ಬೋನಿನಲ್ಲಿ ಚಿರತೆಯೊಂದು ಸೆರೆಯಾಗಿರುವ ಘಟನೆ ಸೆ.1 ರಂದು ಬೆಳಗ್ಗೆ ನಡೆದಿದೆ. ಚಿರತೆಯನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸಲಿದೆ.ಕೆಲ ಸಮಯದ ಹಿಂದೆ ಸ್ಥಳೀಯ ನಿವಾಸಿ ಗುರಿಕಂಡ ಆನಂದ ಶೆಟ್ಟಿ ಅವರ ಮನೆಯಲ್ಲಿ ಇಟ್ಟ ಬೋನಿನಲ್ಲಿ ಕೂಡ 2 ಚಿರತೆಗಳು ಸೆರೆಯಾಗಿದ್ದವು.


Discover more from Nammura Suddi

Subscribe to get the latest posts sent to your email.

Leave a Reply

You missed