Month: June 2024

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ – ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ) ತರಗತಿಗೆ ಸರ್ಕಾರದಿಂದ ಅನುಮತಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ) ತರಗತಿಗಳನ್ನು ಪ್ರಾರಂಭಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು. ಸರ್ಕಾರಿ…

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು : ಸತ್ಯ ಧರ್ಮಕ್ಕೆ ಸಂದ ಜಯ – ಹರೀಶ್ ಪೂಂಜ ಹೇಳಿಕೆ

ಬೆಳ್ತಂಗಡಿ : ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ…

ಮೇಲಂತಬೆಟ್ಟು ಅಕ್ರಮ ಗಣಿಗಾರಿಕೆ ಪ್ರಕರಣ – ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಡಿಡುಪೆಗೆ ಜಾಮೀನು

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಶಶಿರಾಜ್ ಶೆಟ್ಟಿಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅದರಂತೆ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಪ್ರಮೋದ್ ದಿಡುಪೆಗೂ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ.ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ…

ಅಪ್ರಾಪ್ತ ಬಾಲಕಿಯ ಮಾನಭಂಗ ಯತ್ನ – ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ – ಆರೋಪಿ ಕಾಂಗ್ರೆಸ್ ಮುಖಂಡ ಕುಶಾಲಪ್ಪ ಗೌಡ ಬಂಧನ

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಮಂಡಲದ ಎಸ್ಟಿ ಮೋರ್ಚಾ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್.ಕೆ. (33ವ) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯರ್ತಡ್ಕದಲ್ಲಿ…

ಕಳೆಂಜ ಅರಣ್ಯ ಇಲಾಖೆ ಜಾಗದಲ್ಲಿ ಗಲಾಟೆ ಪ್ರಕರಣ – ಹರೀಶ್ ಪೂಂಜ ಮತ್ತು ಪ್ರತಾಪ್ ಸಿಂಹ ನಾಯಕ್ ವಿರುದ್ಧ ಜಾರ್ಜ್ ಶೀಟ್ ಸಲ್ಲಿಕೆ

ಬೆಳ್ತಂಗಡಿ : ಅರಣ್ಯ ಇಲಾಖೆಯದ್ದು ಎನ್ನಲಾದ ಜಾಗದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.೧ರಂದು (ದೋಷರೋಪ ಪಟ್ಟಿ) ಚಾರ್ಜ್…

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಮೂವರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರವೆಸಗಿದ್ದು, ಆಕೆ ಆರು ತಿಂಗಳ ಗರ್ಭಿಣಿಯಾದ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಂತ್ರಸ್ತ ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ…

You missed