Month: July 2024

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.31ರಂದು ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 31-07-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ…

ಮುಂಡಾಜೆ ಅಪಘಾತದಲ್ಲಿ ಬಾಲಕಿ ಸಾವು ಪ್ರಕರಣ : ಬೊಲೆರೋ ಚಾಲಕ ಪ್ರಶಾಂತ್‌ಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಬೈಕಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಪರಾರಿಯಾಗಲೆತ್ನಿಸಿದ ಘಟನೆಯಲ್ಲಿ ಬಾಲಕಿ ಸಾವನ್ನಪ್ಪಿದ್ದು, ಬಾಲಕಿಯ ತಂದೆ ಗಂಭೀರ ಗಾಯಗೊಂಡ ಪ್ರಕರಣದಲ್ಲಿ ಇದೀಗ ಬೊಲೆರೋ ಚಾಲಕನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೈಕ್‌ಗೆ ಬೊಲೆರೋ ಡಿಕ್ಕಿ – 6ನೇ ತರಗತಿ ಬಾಲಕಿ ಅನರ್ಘ್ಯ ಸಾವು…

ಮುಂಡಾಜೆಯಲ್ಲಿ ಬೈಕಿಗೆ ಬೊಲೆರೋ ಡಿಕ್ಕಿ ಪ್ರಕರಣ : ಧರ್ಮಸ್ಥಳ ಪೊಲೀಸರಿಂದ ಪ್ರಕರಣ ದಾಖಲು – ಚಾಲಕ ಬಂಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಸೀಟು ಕಾಡು ಎಂಬಲ್ಲಿ ಬೊಲೆರೋ ವಾಹನವೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಬಾಲಕಿ ಸಾವನ್ನಪ್ಪಿದ್ದು, ಸವಾರ ಗಂಭೀರ ಗಾಯಗೊಂಡ ಘಟನೆ ಜು.27ರಂದು ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ…

ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ : ಎರಡು ಬೈಕ್ ಸವಾರರು ಹಾಗೂ ಲಾರಿ ಚಾಲಕ ಪಾರು

ಬೆಳ್ತಂಗಡಿ : ಬೆಳ್ತಂಗಡಿಯ ವರಕಬೆ ಎಂಬಲ್ಲಿ ಮರದ ಗೆಲ್ಲು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಚಲಿಸುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ಜು.24ರಂದು ವರದಿಯಾಗಿದೆ. ಇದೇ ವೇಳೆ ವಿದ್ಯುತ್ ತಂತಿಗಳು ರಸ್ತೆಯ ಮೇಲೆ ಬಿದ್ದ ಪರಿಣಾಮ ಆ…

ಭಾರತೀಯ ಜನತಾ ಪಾರ್ಟಿ ಕಣಿಯೂರು ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಹರಿಪ್ರಸಾದ್ ಬೊಳ್ಡೇಲು ಆಯ್ಕೆ

ಕಣಿಯೂರು: ಭಾರತೀಯ ಜನತಾ ಪಾರ್ಟಿಯ ಕಣಿಯೂರು ಮಹಾಶಕ್ತಿ ಕೇಂದ್ರದ ಯುವಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಗಿದ್ದು, ಸಂಚಾಲಕರಾಗಿ ಹರಿಪ್ರಸಾದ್ ಬೊಳ್ಡೇಲು ಪುತ್ತಿಲ, ಸಹಸಂಚಾಲಕರಾಗಿ ಲೋಕ್ಷತ್ ಅನಿಲ ಬಂದಾರು ಆಯ್ಕೆಯಾಗಿದ್ದಾರೆ.ಯುವ ಮೋರ್ಚಾ ಸದಸ್ಯರುಗಳಾಗಿ ರಾಜೇಶ್ ಪೂಜಾರಿ ಕರಂಗೀಲು ತಣ್ಣೀರುಪಂತ, ಜಯರಾಮ ಹಲೇಜಿ ಉರುವಾಲು,…

ವಾಣಿ ಆಂಗ್ಲ ಮಾಧ್ಯಮ ಶಾಲೆ ತುಳು ಶಿಕ್ಷಣದಲ್ಲಿ ನೂರು ಶೇಕಡಾ ಗಳಿಕೆ -ತುಳು ಸಾಹಿತ್ಯ ಅಕಾಡೆಮಿಯಿಂದ ಪ್ರಶಸ್ತಿ ವಿತರಣೆ, ತುಳು ಭಾಷಾ ಶಿಕ್ಷಕಿಗೆ ಸನ್ಮಾನ

ಬೆಳ್ತಂಗಡಿ: 2023-24ನೇ ಸಾಲಿನಲ್ಲಿ ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8 ಜನ ವಿದ್ಯಾರ್ಥಿಗಳು 10ನೇ ತರಗತಿಯ ಪರೀಕ್ಷೆಯಲ್ಲಿ ತುಳು ವಿಷಯದಲ್ಲಿ 100 ಶೇಕಡಾ ಅಂಕವನ್ನು ಗಳಿಸಿದ್ದು, ಜು.20ರಂದು ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ 30ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ…

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ಕಾರ್ಯಕಾರಣಿ ಸಭೆ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ಕಾರ್ಯಕಾರಣಿ ಸಭೆಯು ಜುಲೈ 21 ರಂದು ಬೆಳ್ತಂಗಡಿ ಬಿಜೆಪಿ ಪಕ್ಷದ ಕಛೇರಿಯಲ್ಲಿ ನಡೆಯಿತು.ಈ ಸಭೆಯಲ್ಲಿ ಮುಂದಿನ ಪಕ್ಷ ಕಾರ್ಯಚಟುವಟಿಕೆ, ಕಾರ್ಯಯೋಜನೆ ಬಗ್ಗೆ ಸಮಾಲೋಚನೆ ನಡೆಯಿತು. ಸಭೆಯಲ್ಲಿ ಬೆಳ್ತಂಗಡಿ ಮಂಡಲದ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ…

ಕಡಿರುದ್ಯಾವರ ಗ್ರಾಮದ ಬೊಳ್ಳೂರು ಬೈಲಿನಲ್ಲಿ ಕೃಷಿ ಹಾನಿ ಮಾಡಿದ ಕಾಡಾನೆ

ಬೆಳ್ತಂಗಡಿ: ಬೊಳ್ಳೂರು ಬೈಲಿನಲ್ಲಿ ಕಾಡಾನೆಯು ಕೃಷಿ ತೋಟಕ್ಕೆ ನುಗ್ಗಿ ಕೃಷಿ ಹಾನಿ ಮಾಡಿದ ಘಟನೆ ಜು.21ರಂದು ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಬೊಳ್ಳೂರು ಬೈಲಿನ ಡೆಮ್ಮ ಜಾಲು ಎಂಬಲ್ಲಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ ತೋಟದಲ್ಲಿದ್ದ, ಬಾಳೆ, ತೆಂಗಿನ ಗಿಡ…

ಬಿಜೆಪಿ ಯುವಮೋರ್ಚಾ ಕುವೆಟ್ಟು ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಭರತ್ ಡೆಂಬುಗ ಆಯ್ಕೆ

ಕುವೆಟ್ಟು: ಭಾರತೀಯ ಜನತಾ ಪಾರ್ಟಿಯ ಕುವೆಟ್ಟು ಮಹಾಶಕ್ತಿ ಕೇಂದ್ರದ ಯುವಮೋರ್ಚಾ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಗಿದ್ದು, ಸಂಚಾಲಕರಾಗಿ ಭರತ್ ಡೆಂಬುಗ, ಸಹಸಂಚಾಲಕರಾಗಿ ಪ್ರಶಾಂತ್ ಹಟ್ಟತ್ತೋಡಿ ಆಯ್ಕೆಯಾಗಿದ್ದಾರೆ.ಯುವ ಮೋರ್ಚಾ ಸದಸ್ಯರುಗಳಾಗಿ ಲೋಹಿತ್ ಬಿ. ಗೇರುಕಟ್ಟೆ, ರಂಜಿತ್ ಹಾಕೋಟೆ, ನವೀನ್ ಕುಲಾಲ್ ಮದ್ದಡ್ಕ ಇವರು…

ಭಾರತ್ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಾಗಾರ – ಮಕ್ಕಳು ಸಾವಯವಯುಕ್ತ ತರಕಾರಿಗಳನ್ನು ಬೆಳೆಸಿ, ಬಳಸುವ ಸಂಕಲ್ಪ ಮಾಡಬೇಕು: ಹರೀಶ್ ಪೂಂಜ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ 2023-24ನೇ ಸಾಲಿನ ಮಹಾಸಭೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನ ಬೆಳ್ತಂಗಡಿಯಲ್ಲಿ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಡಾ .…