Month: July 2024

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ – ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸಲು ತಯಾರಾಗಿ : ಕಾರ್ಯಕರ್ತರಿಗೆ ರಕ್ಷಿತ್ ಶಿವರಾಂ ಸೂಚನೆ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸದಸ್ಯರು ಮತ್ತು ಸರ್ಕಾರದ ನಾಮನಿರ್ದೇಶಿತ ಸದಸ್ಯರು ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಜು.15ರಂದು (ಇಂದು) ನಡೆಯಿತು.ಸಭೆಯ ಪ್ರಾರಂಭದ ಮೊದಲು ಇತ್ತೀಚೆಗೆ ಆಗಲಿದ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ನಮನ…

ಸೌತಡ್ಕ ಬಳಿ ದನದ ಕರುವನ್ನು ಮೋರಿಗೆ ಎಸೆದು ಹೋದ ಅಪರಿಚಿತರು – ಕಸಾಯಿಖಾನೆಗೆಂದು ತಂದ ಕರು ಸತ್ತಿತೆಂದು ಎಸೆದಿರುವ ಶಂಕೆ

ಕೊಕ್ಕಡ: ಅಪರಿಚಿತರು ಎಸೆದು ಹೋಗಿದ್ದ ಸತ್ತ ಕರುವಿನ ಅಂತ್ಯ ಸಂಸ್ಕಾರವನ್ನು ಕೊಕ್ಕಡದ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮಾಡಿರುವ ಘಟನೆ ಜು.15ರಂದು ವರದಿಯಾಗಿದೆ.ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಸೌತಡ್ಕ ಬಳಿ ಯಾರೋ ಅಪರಿಚಿತರು ಸತ್ತ ದನದ ಕರುವೊಂದನ್ನು ಪಕ್ಕದ ಮೋರಿಗೆ ಎಸೆದ ಘಟನೆ…

ಬೆಳ್ತಂಗಡಿ ತಾಲೂಕಿನಲ್ಲಿ ವಿದ್ಯುತ್ ಆಘಾತಕ್ಕೆ ಮತ್ತೊಂದು ಬಲಿ – ಇಂದು ಬೆಳಗ್ಗೆ ವಿದ್ಯುತ್ ಶಾಕ್‌ನಿಂದ ಇಳಂತಿಲದ ಯುವಕ ಸಾವು

ಬೆಳ್ತಂಗಡಿ : ವಿದ್ಯುತ್ ಶಾಕ್ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಳಂತಿಲ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಗೋಳಿದಡಿ ತಿಮ್ಮಪ್ಪಗೌಡ ಎಂಬವರ ಪುತ್ರ ಹರೀಶ್ ಗೌಡ (35ವ) ಎಂಬವರು ಮನೆಯ ಸಮೀಪ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದು,…

ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್.ಟಿ.ಪಿ) ವಿಸ್ತರಿತ ಘಟಕಕ್ಕೆ ಶಂಕುಸ್ಥಾಪನೆ – 3 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ತಾಲೂಕಿನ ಬೃಹತ್ ನೀರು ಶುದ್ಧೀಕರಣ ಘಟಕ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್‌ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಇತ್ತೀಚಿಗೆ ಶಂಕು ಸ್ಥಾಪನೆ ನೆರವೇರಿತು. ಸುಮಾರು ಮೂರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ…

ಅಚ್ಚು ಮುಂಡಾಜೆಗೆ ಲಯನ್ಸ್ ಜಿಲ್ಲಾ ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್ ಪುರಸ್ಕಾರ

ಬೆಳ್ತಂಗಡಿ : ದ.ಕ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಈ ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ ಇದರ ಜಿಲ್ಲಾ ರಾಜ್ಯಪಾಲರ ಸಂಪುಟದಲ್ಲಿ “ಈದ್ ಸೆಲೆಬರೇಷನ್” ಕಾರ್ಯಕ್ರಮದ ಅಸೋಸಿಯೇಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್ ಆಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿ, ಮಂಗಳೂರಿನಲ್ಲಿ ನಡೆದ ಈದ್…

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಆರೈಕೆದಾರರಿಗೆ ಮಾಶಾಸನ ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ

ಬೆಳ್ತಂಗಡಿ : ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಸೇವಾ ಭಾರತಿ ಸಂಸ್ಥೆಯು ನಿರಂತರವಾಗಿ ಶ್ರಮಿಸುತ್ತಿದ್ದು, ಬೆನ್ನುಹುರಿ ಮುರಿತಕ್ಕೊಳಗಾದವರ ಆರೈಕೆಗಾಗಿ ಸೌತಡ್ಕದಲ್ಲಿ ಸೇವಾಧಾಮವನ್ನು ಸ್ಥಾಪಿಸುವ ಮೂಲಕ ಸೂಕ್ತ ರೀತಿಯ ಚಿಕಿತ್ಸೆ, ಮಾಹಿತಿ ಮತ್ತು ತರಭೇತಿಯನ್ನು ನೀಡುತ್ತಾ ಬಂದಿದ್ದು, ಇದೀಗ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಆರೈಕೆಯನ್ನು ಮಾಡುವವರಿಗೆ…

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

ಬೆಳ್ತಂಗಡಿ : ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮುಂಡಾಜೆಯ ದಿ. ಶಿವರಾಮ ಗೊಲ್ಲ ಮತ್ತು ಭಾಗೀರಥಿ ದಂಪತಿ ಪುತ್ರ ಅಶ್ವಥ್ ಎಸ್. ಅವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.ಇವರು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ ಜು.9ರಂದು ಶಾಲೆ ಮತ್ತು ಕಾಲೇಜಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 09-07-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ…

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ – ವಿದ್ಯಾರ್ಥಿಗಳಿಗೆ ಅರಣ್ಯ ಸಂರಕ್ಷಣೆಯ ಮಹತ್ವವನ್ನು ತಿಳಿಯಪಡಿಸಿದ ಅರಣ್ಯಾಧಿಕಾರಿ ಸುಬ್ರಮಣ್ಯ ಆಚಾರ್

ವೇಣೂರು: ನವಚೇತನ ಆಂಗ್ಲಮಾಧ್ಯಮ ಶಾಲೆ ವೇಣೂರು ಇಲ್ಲಿ ಜು. 5ರಂದು ವನಮಹೋತ್ಸವವನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಸಸಿಗೆ ನೀರನ್ನು ಹಾಕುವುದರ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಲಾಯಿತು. ಬಳಿಕ ಶಾಲಾ ವಿದ್ಯಾರ್ಥಿನಿಯರು ಪರಿಸರ ಗೀತೆಯನ್ನು ಹಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೇಣೂರಿನ ವಲಯ ಅರಣ್ಯಾಧಿಕಾರಿಗಳಾದ ಸುಬ್ರಹ್ಮಣ್ಯ ಆಚಾರ್…

ಹಿಂ.ಜಾ.ವೇ. ಆರಂಬೋಡಿ ಎಲಿಯನಡುಗೂಡು – ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ

ಆರಂಬೊಡಿ: ಹಿಂದೂ ಜಾಗರಣ ವೇದಿಕೆ ಆರಂಬೋಡಿ ಎಲಿಯನಡುಗೋಡು, ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜರಗುವ 39ನೇ ವರ್ಷದ ’ಮೊಸರು ಕುಡಿಕೆ ಉತ್ಸವ’ದ ಸಮಿತಿಯ, ನೂತನ ಪದಾಧಿಕಾರಿಗಳ ಆಯ್ಕೆ ಪೂರ್ವಭಾವಿ ಸಭೆ ನಡೆಯಿತು.ನೂತನ ಸಮಿತಿಯ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ, ಕಾರ್ಯದರ್ಶಿಯಾಗಿ…