Month: July 2024

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆದ್ರಬೆಟ್ಟು- ಇಂದಬೆಟ್ಟು ಹಾಗೂ ಟೀಮ್ ದೇವನಾರಿಯಿಂದ ಬಡ ಕುಟುಂಬಕ್ಕೆ ಸಹಾಯಹಸ್ತ

ಇಂದಬೆಟ್ಟು: ಸಂಘಟನೆಯು ಮನಸು ಮಾಡಿದರೆ ಊರಿನಲ್ಲಿ ಸಂಕಷ್ಟದಲ್ಲಿರುವವರ ಕಷ್ಟಗಳು ದೂರವಾಗುವುದರಲ್ಲಿ ಸಂದೇಹವಿಲ್ಲ ಎಂಬುದಕ್ಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆದ್ರಬೆಟ್ಟು-ಇಂದಬೆಟ್ಟು ಗ್ರಾಮ ಸಮಿತಿಯು ಸಾಕ್ಷಿಯಾಗಿದೆ. ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಜನತಾ ಮನೆ ನಿವಾಸಿ ಪೂಜಾ ಶೇಖರಗೌಡ ಎಂಬವರು ಮನೆಯ ಆಧಾರಸ್ಥಂಬವಾಗಿದ್ದ…

ಧರೆಗುರುಳಿದ ಪಜಿರಡ್ಕ ದೇವಳದ ಪುರಾತನ ಅಶ್ವತ್ಥ ವೃಕ್ಷ

ಕಲ್ಮಂಜ: ಕಲ್ಮಂಜ ಗ್ರಾಮದ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಮುಂಬಾಗ ಇದ್ದ ಪುರಾತನವಾದ ಅಶ್ವತ್ಥ ವೃಕ್ಷವು ಜು.7ರಂದು ಸುರಿದ ಮಳೆಗೆ ಧರೆಗುರುಳಿದೆ. ಕಲ್ಮಂಜ ಗ್ರಾಮದ ಪಜಿರಡ್ಕದಲ್ಲಿ ಪವಿತ್ರ ನೇತ್ರಾವತಿ ಮತ್ತು ಮೃತ್ಯುಂಜಯ ನದಿಯ ಸಂಗಮ ಸ್ಥಳದಲ್ಲಿ…

ಅನಾಹುತ ಸೃಷ್ಠಿಸಲು ಸಜ್ಜಾಗಿದೆ ಅಪಾಯಕಾರಿ ವಿದ್ಯುತ್ ಕಂಬ ಹಾಗು ಬೃಹತ್ ಗಾತ್ರದ ಮರ – ಅಪಾಯ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳಬೇಕಿದೆ ಇಲಾಖೆಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿದೆಡೆ ತೀವ್ರ ಮಳೆಯ ಮರಿಣಾಮದಿಂದ ಮರಗಳು ಬಿದ್ದು, ಮತ್ತು ವಿದ್ಯುತ್ ಆಘಾತ ಉಂಟಾಗಿ ಜೀವ ಹಾನಿ ಸಹಿತ ಸಂಭವಿಸಿದ್ದರು. ಬಳಂಜ ಗ್ರಾಮದ ಹಿರಡ್ಡದಲ್ಲಿ ಮಾತ್ರ ವಿದ್ಯುತ್ ಕಂಬ ಮತ್ತು ಮರಗಳು ರಸ್ತೆಗೆ ಬಿದ್ದು ಅನಾಹುತ ಆಗಲೆಂದೇ ಅಧಿಕಾರಿಗಳು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ ಜು.6ರಂದು ಶಾಲೆ ಮತ್ತು ಕಾಲೇಜಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 06-07-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ…

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣದ ರದ್ದತಿಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಈ…

ಇಲಿ ಪಾಷಾಣ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ – ಗೆಳತಿಯ ಹಾದಿಯನ್ನೇ ಹಿಡಿದಳಾ ವಿದ್ಯಾರ್ಥಿನಿ…?

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಭಂಡಾರಿ ಮತ್ತು ಸುಮಿತ್ರಾ ದಂಪತಿಗಳ ಪುತ್ರಿ ಅನಿತಾ (17ವ) ಎಂಬವರು ಕಳೆದ ನಾಲ್ಕು ದಿನದ ಹಿಂದೆ ಎರಡು…

ಬೆಳ್ತಂಗಡಿ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು (ಜು.4) ರಜೆ-ನಿರಂತರ ಮಳೆ ಹಿನ್ನೆಲೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೂಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅನುದಾನಿತ, ಸರಕಾರಿ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೂಚನೆಯಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಇಂದು (ಜು.4) ರಜೆಯನ್ನು ಘೋಷಿಸಿದ್ದಾರೆ.

ಚಾಲಕನ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದ ಬಸ್

ಬೆಳ್ತಂಗಡಿ: ಧರ್ಮಸ್ಥಳದಿಂದ ಉಜಿರೆ ಕಡೆ ಸಾಗುವ ರಸ್ತೆಯ ನೀರಚಿಲುಮೆ ಎಂಬಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದ ಘಟನೆ ಜು.3ರಂದು ನಡೆದಿದೆ. ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಕನ್ಯಾಡಿ ಕಳೆದು…