ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ
ಕನ್ಯಾಡಿ : 250ಕ್ಕೂ ಹೆಚ್ಚು ಮಕ್ಕಳು ಇರುವ ತಾಲೂಕಿನ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಒಂದಾಗಿರುವ ಕನ್ಯಾಡಿ ಶಾಲೆಗೆ ಮುಖ್ಯೋಪಾಧ್ಯಾಯರು ಹಾಗೂ ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರಿಗೆ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಹಾಗೂ ಸಾರ್ವಜನಿಕ…



