
ಬೆಳ್ತಂಗಡಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾಡಿನ ಪ್ರಸಿದ್ಧ ಮತ್ತು ಶುದ್ಧತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ಬೆಳ್ತಂಗಡಿ ಶಾಖೆಯು ಪ್ರಸ್ತುತ ಪಡಿಸುವ ಕೃಷ್ಣ ವೇಷ ಸ್ಪರ್ಧೆ ಆ.31 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.
ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 29 ಕೊನೆಯ ದಿನಾಂಕ :
- ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ
- ಬಾಲ ಕೃಷ್ಣ 4-7 ವರ್ಷ
- ರಾಧಾ ಕೃಷ್ಣ 8-12 ವರ್ಷದ (ಇಬ್ಬರು ಕಡ್ಡಾಯ)ಮಕ್ಕಳಿಗೆ ಮಾತ್ರ ಅವಕಾಶ.
ನೊಂದಾವಣಿಗಾಗಿ ಸಂಪರ್ಕಿಸಿ: 9343004916 / 8792530916

ಸ್ಪರ್ಧೆಯಲ್ಲಿ ಶರತ್ತುಗಳು ಅನ್ವಯ:
- ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ.
- ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು.
- ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ.
- ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು.
- ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು.
- ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು.
- ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ.
- ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.
- ಎಲ್ಲಾ ಸ್ಪರ್ಧಿಗಳ ಫೋಟೊ ಹಾಗೂ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.
