Month: October 2024

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ ಶಿಪ್ : ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ 2024ರ ಸೀನಿಯರ್ ‘ಕುಸ್ತಿ’ ರಾಷ್ಟ್ರೀಯ ಚಾಂಪಿಯನ್‌ಶಿಪ್ ಡಿಸೆಂಬರ್ 5 ರಿಂದ 8ರ ವರೆಗೆ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಕುಸ್ತಿ ಪಂದ್ಯಾಟವನ್ನು ರಾಜ್ಯದಲ್ಲಿ ಪ್ರಥಮವಾಗಿ ಆಯೋಜನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆ ಮತ್ತು ಮುಂದೆ ನಡೆಯುವ…

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಬೊಟ್ಯಾಡಿಗೆ ಗೆಲುವು

ಮಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಕಿಶೋರ್ ಕುಮಾರ್ ಬೊಟ್ಯಾಡಿಗೆ ಗೆಲುವು ಲಭಿಸಿದೆ. ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು ಗುರುವಾರ (ಅ.24) ಚುನಾವಣಾ ಫಲಿತಾಂಶ ಹೊರಬಿದ್ದಿದೆ.…

ದ ಯನೆಪೋಯ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಮೂಡುಬಿದಿರೆ: ದ ಯನೆಪೋಯ ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯ ಅಭಿವೃದ್ಧಿ ಕೇಂದ್ರ ಮತ್ತು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಐದು ದಿನಗಳ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ಅ. 14 ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ…

ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದ ಕೆ.ಎಸ್.ಆರ್.ಟಿ.ಸಿ. : ಉಜಿರೆಯ ಎ.ಬಿ.ವಿ.ಪಿ. ಕಟ್ಟೆಯ ಬಳಿ ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳ್ತಂಗಡಿ : ತಾಲೂಕಿನ ವಿವಿಧ ಪ್ರದೇಶಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಉಜಿರೆ ಮತ್ತು ಬೆಳ್ತಂಗಡಿ ನಗರವನ್ನು ಹೆಚ್ಚಾಗಿ ಅವಲಂಬಿಸಿದ್ದು, ಅಸಮರ್ಪಕ ಸಾರಿಗೆ ವ್ಯವಸ್ಥೆಯಿಂದಾಗಿ ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ಬರುವುದೇ ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಎ.ಬಿ.ವಿ.ಪಿ.…

ವಿಧಾನ ಪರಿಷತ್ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಪರವಾಗಿ ಮಡಂತ್ಯಾರಿನಲ್ಲಿ ಹರೀಶ್ ಪೂಂಜ ಮತಯಾಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಂಡಲ ಪ್ರಧಾನ…

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ : 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ವರ್ಷಕ್ಕೆ 2 ಬಾರಿ ಚಿನ್ನೋತ್ಸವ ಆಚರಿಸುತ್ತೇವೆ. ಬೆಳ್ತಂಗಡಿ ಚಿನ್ನದಂತ ಊರು. ಮುಳಿಯ ಸಂಸ್ಥೆ ಆರು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಪ್ರಾರಂಭಗೊಂಡಾಗ ನಮ್ಮನ್ನು ಅತ್ಯಂತ ಗೌರವದಿಂದ ಕಂಡ ಊರು. ಇಲ್ಲಿಯ…

ಜಯಕರ್ನಾಟಕ ಜನಪರ ವೇದಿಕೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವ; ಗಿಡ ನೆಡುವ ಕಾರ್ಯಕ್ರಮ – ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರರಿಗೆ ಗೌರವಾರ್ಪಣೆ

ಮಂಗಳೂರು: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸಂಘಟನೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ, ರಾಜ್ಯಾಧ್ಯಕ್ಷರಾದ ಜೆ. ಶ್ರೀನಿವಾಸ್ ರವರ ಆದೇಶದಂತೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಿಡ ನೆಡುವ…