ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ ಬೆಳಾಲು, ವಸಂತಿ ಮಚ್ಚಿನ, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಜೋಯೆಲ್ ಮೆಂಡೊನ್ಸಾ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Discover more from Nammura Suddi

Subscribe now to keep reading and get access to the full archive.

Continue reading