Month: July 2025

ಧರ್ಮಸ್ಥಳ: ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಸೇವೆ.

ಉಜಿರೆ: ಧರ್ಮಸ್ಥಳ ದೇವಸ್ಥಾನದಲ್ಲಿ ಜುಲೈ 29ರ ಮಂಗಳವಾರದಂದು ನಾಗರಪಂಚಮಿಯ ಪ್ರಯುಕ್ತ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ವಿಶೇಷ ಸೇವೆ ನಡೆಯಿತು.ಈ ಸಂದರ್ಭದಲ್ಲಿ ಕ್ಷೇತ್ರದ ದೇವಸ್ಥಾನದ ಆಡಳಿತಮೊಕ್ತೇಸರ ಪ್ರಕಾಶ್ ಹೊಸಮಠ ಹಾಗೂ ಭಕ್ತರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಳೆ ಹಿನ್ನೆಲೆ ಜುಲೈ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾದ ಹಿನ್ನೆಲೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು,…

ಶಾಲೆಗೆ ಕೈ ತೊಳೆಯುವ ನೀರಿನ ಘಟಕ ಕೊಡುಗೆ ಹಾಗೂ ಉದ್ಘಾಟನೆ.

ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರು, ಕೊಡಿಯಾಲ್ ಬೈಲ್ ಸ.ಹಿ.ಪ್ರಾ ಶಾಲಾ ಶಾಲಾಭಿವೃದ್ಧಿ ಸಮಿತಿ ನಾಮನಿರ್ದೇಶಕರಾದ ಶ್ರೀಮತಿ ರತ್ನಾವತಿ ಬಾಲಕೃಷ್ಣ ಗೌಡ ಮಾವಿನಕಟ್ಟೆ ಹಾಗೂ S.K.D.R.P ಒಕ್ಕೂಟ ಕಾನರ್ಪ ಇದರ ಸಹಯೋಗದೊಂದಿಗೆ ರೂ.26,000/- ವೆಚ್ಚದಲ್ಲಿ ಸ.ಹಿ.ಪ್ರಾ.ಶಾಲೆ ಕೊಡಿಯಾಲಬೈಲ್ ಶಾಲೆಗೆ ಸುಸಜ್ಜಿತವಾದ ಕೈ ತೊಳೆಯುವ…

ಬೈಪಾಡಿ ಸರ್ಕಲ್ ರಿಕ್ಷಾ ತಂಗುದಾಣವನ್ನು ಲೋಕಾರ್ಪಣೆಗೊಳಿಸಿದ ಶಾಸಕ ಹರೀಶ್ ಪೂಂಜ

ಬಂದಾರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ 5 ಲಕ್ಷ ರೂಪಾಯಿ ಅನುದಾನದಲ್ಲಿ ಬಂದಾರು ಗ್ರಾಮ ಬೈಪಾಡಿ ಸರ್ಕಲ್ ಬಳಿ ನಿರ್ಮಿಸಲಾದ ರಿಕ್ಷಾ ತಂಗುದಾಣವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಜುಲೈ 21 ರಂದು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಬಂದಾರು…

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ, ಪ್ರಾತ್ಯಕ್ಷಿತ ಕಾರ್ಯಕ್ರಮಕ್ಕೆ ಚಾಲನೆ – ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ) ಆಶ್ರಯದಲ್ಲಿ ನಡೆದ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬೆಳ್ತಂಗಡಿ, ದ.ಕ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ, ಇವುಗಳ ಸಂಯುಕ್ತ ಆಶ್ರಯದಲ್ಲಿ ಯಾಂತ್ರಿಕೃತ ಭತ್ತದ ನಾಟಿ, ಪ್ರಾತ್ಯಕ್ಷಿತ ಕಾರ್ಯಕ್ರಮಕ್ಕೆ…