ಉಜಿರೆ: ಧರ್ಮಸ್ಥಳ ದೇವಸ್ಥಾನದಲ್ಲಿ ಜುಲೈ 29ರ ಮಂಗಳವಾರದಂದು ನಾಗರಪಂಚಮಿಯ ಪ್ರಯುಕ್ತ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ವಿಶೇಷ ಸೇವೆ ನಡೆಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ದೇವಸ್ಥಾನದ ಆಡಳಿತಮೊಕ್ತೇಸರ ಪ್ರಕಾಶ್ ಹೊಸಮಠ ಹಾಗೂ ಭಕ್ತರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.