ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಹರೀಶ್ ಪೂಂಜ ಭೇಟಿ – ಸಮುದಾಯ ಭವನಕ್ಕೆ ಶಾಸಕರ ವಿಶೇಷ ಅನುದಾನದಲ್ಲಿ 1 ಕೋಟಿ ರೂಪಾಯಿ…
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಸಮುದಾಯ ಭವನದ ಅನುದಾನದ ವಿಚಾರವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರನ್ನು ನ.24ರಂದು ಭೇಟಿ ಮಾಡಲಾಯಿತು.ಈ ಹಿಂದೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಅನುದಾನವನ್ನು ನೀಡುವುದಾಗಿ…
