ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 6 ರಿಂದ 10ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Leave a Reply

Discover more from Nammura Suddi

Subscribe now to keep reading and get access to the full archive.

Continue reading