ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭ
ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಮಂಜೂರು ಗೊಂಡ ಸ್ಮಾರ್ಟ್ ಟಿ.ವಿ. ಯನ್ನು ಫೆ. 27 ರಂದು ಬಿಡುಗಡೆ ಮಾಡಲಾಯಿತು.ಈ ಸಂಧರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಇಸ್ಮಾಯಿಲ್, ಉಪಾಧ್ಯಕ್ಷರಾದ ಗೀತಾ,…

