Month: March 2026

ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡ ಘಟನೆ ಮಾ.27 ರಂದು ನಡೆದಿದೆ.ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮುರದಮೇಲು ಎಂಬಲ್ಲಿ ಮಾ.27 ರಂದು ಬೆಳಿಗ್ಗೆ ಸುಮಾರು 10:15 ಗಂಟೆ ವೇಳೆಗೆ ಕೋಳಿಗಳ…

ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ : ಕಂದಾಯ ಇಲಾಖೆಯಿಂದ ಡಿಸೇಲ್ ಹರಾಜು

ಬೆಳ್ತಂಗಡಿ: ಅನುಮತಿ ಪಡೆಯದೆ ಮನೆಯ ಶೆಡ್ ನಲ್ಲಿ ದಾಸ್ತಾನು ಮಾಡಿದ್ದ 4,175 ಲೀಟರ್ ಡಿಸೇಲ್ ವಶಪಡಿಸಿಕೊಂಡಿದ್ದ ಪ್ರಕರಣ ಸಂಬಂಧ ಸರಕಾರದ ನಿಯಮದಂತೆ ಕಂದಾಯ ಇಲಾಖೆ ಮುಂದಾಳತ್ವದಲ್ಲಿ ಹರಾಜು ಪ್ರಕ್ರಿಯೆ ಮಾಡಲಾಗಿದೆ.ಮಾ.27 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದೆಲ್ತಿಯಾರ್ ಮನೆಯ ಅಂಗಳದಲ್ಲಿ…

ಎಸ್.ಐ.ಟಿ. ತನಿಖೆ ಬೆನ್ನಲ್ಲೇ ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್‌ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ ಹೌಸ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್‌ನಲ್ಲಿ 18-12-2022 ರಂದು ಶ್ರೀಧರ(30ವ) ಕೊಲೆ ಪ್ರಕರಣದಲ್ಲಿ ದೂರುದಾರನಾಗಿರುವ ಹರೀಶ್…

ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

ಮರೋಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾ 07 ರಂದು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ…

ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೆಳ್ತಂಗಡಿಯಲ್ಲಿ ತಿರುಗಾಡುತ್ತಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ದಾಖಲೆಗಳಿಲ್ಲದ ಪಶ್ಚಿಮ ಬಂಗಾಳದ ಬೈಕ್ ಖರೀದಿಸಿ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆಹಚ್ಚಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿ ಪ್ರಕರಣ ದಾಖಲಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಕಳಿಯ…

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಅಂತರ್ ರಾಜ್ಯ ಕಳ್ಳನ ಬಂಧನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯದ ಜಿಲ್ಲೆಗಳಲ್ಲಿ ಸುಮಾರು 35ಕ್ಕೂ ಅಧಿಕ ಸರಣೆ ಕಳ್ಳತನ ಹಾಗೂ ನ್ಯಾಯಾಲಯಗಳಿಗೆ ಹಾಜರಾಗದ 22 ಬಂಧನದ ವಾರಂಟ್ ಇದ್ದರೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬೆಳ್ತಂಗಡಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಜೈಲಿಗಟ್ಟುವಲ್ಲಿ…

ಸರ್ವರಿಗೂ ಸಮಪಾಲು ನೀಡಿರುವ ಈ ಐತಿಹಾಸಿಕ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದೆ : ರಕ್ಷಿತ್ ಶಿವರಾಂ

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಈ ಐತಿಹಾಸಿಕ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದೆ. ವಿದ್ಯಾರ್ಥಿ, ಯುವಜನ, ಮಹಿಳಾ, ರೈತರು , ಕೂಲಿಕಾರರ ಪರವಾಗಿರುವ, ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳ…

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಮಾ.06: ಬಜೆಟ್ ಭಾಷಣದ ಆರಂಭದ ಮುನ್ನುಡಿಯಲ್ಲೇ ಕೇಂದ್ರ ಸರಕಾರವನ್ನು ಟೀಕಿಸಿ ಒಕ್ಕೂಟ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಮುಂಗಡ ಪತ್ರ ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ ಆಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.ಪ್ರಸಕ್ತ…

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ- ತನಿಖೆಗೆ ಹಾಜರಾಗಲು ದೂರುದಾರರಿಗೆ ನೋಟಿಸ್ ಜಾರಿ ಮಾಡಿದ ಎಸ್‌ಐಟಿ

ಬೆಳ್ತಂಗಡಿ: ಶಿಬಾಜೆಯ ತೋಟದಲ್ಲಿ ಶೀಧರ ಕೊಲೆ ಪ್ರಕರಣದ ಸಂಬಂಧ ಎಸ್‌ಐಟಿ ಅಧಿಕಾರಿಗಳು ದೂರುದಾರ ಹರೀಶ್ ಬಿ. ಮುಗೇರ ಅವರಿಗೆ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ.ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರ ಫಾರ್ಮ್ ಗುತ್ತು ಮನೆಯ ತೋಟದಲ್ಲಿ 18-12-2022 ರಂದು ಶ್ರೀಧರ…

ಧರ್ಮಸ್ಥಳ : ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟಿನ ಕಾರ್ಯದರ್ಶಿ ಎ.ವಿ. ಶೆಟ್ಟಿ ಸೋಮವಾರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿಯನ್ನು ಉದ್ಘಾಟಿಸಿದರು. ಉಜಿರೆ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ…