Month: April 2026

ವಿಷ ಸೇವಿಸಿದ್ದ ಬೆಳಾಲಿನ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿಗಳ ಎರಡನೇ ಪುತ್ರಿ…

ಕುಡಿದ ಮತ್ತಿನಲ್ಲಿ ಪತಿಯಿಂದ ಪತ್ನಿಯ ಕೊಲೆ ಯತ್ನ – ಪತ್ನಿ ಗಂಭೀರ, ಪತಿ ಕೂಡ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ಸರಳಿನಿಂದ ಪತ್ನಿಯ ತಲೆಗೆ ಹಲ್ಲೆ ನಡೆಸಿ ಆಕೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡಂಗಡಿಯ ಪೊಯ್ಯೆಗುಡ್ಡೆ ಎಂಬಲ್ಲಿ ಎ.26 ರಂದು ನಡೆದಿದೆ.ಪ್ರಕರಣದ ವಿವರ: ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ…

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ವೈಭವ: 106 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಚಿತ್ರ: ದೇವಸ್ಥಾನದಿಂದ ಅಮೃತವರ್ಷಿಣಿ ಸಭಾ ಭವನಕ್ಕೆ ವಧೂ-ವರರ ಭವ್ಯ ಮೆರವಣಿಗೆ ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106…

ಜೈನ್ ಮಿಲನ್ ಮೂಲಕ ಸಮಾಜದ ಸಂಘಟನೆ ಮತ್ತು ಬಲವರ್ದನೆ ಆಗಬೇಕು.

ಉಜಿರೆ: ಮುನಿಗಳ ವಿಹಾರ, ಧಾಮಸಂಪ್ರೋಕ್ಷಣೆ, ಬಸದಿಗಳ ಪಂಚಕಲ್ಯಾಣ, ಧಾರ್ಮಿಕ ಶಿಬಿರ, ಬಾಹುಬಲಿಸ್ವಾಮಿ ಮಹಾಮಸ್ತಕಾಭಿಷೇಕ, ಜಿನಭಜನೆ ಹಾಡುವುದು ಮೊದಲಾದ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ಭಾಗವಹಿಸುವಂತೆ ಮಾಡಿ ಅವರಿಗೆ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ ನೀಡಬೇಕು ಎಂದು ಭಾರತೀಯ ಜೈನ್‌ಮಿಲನ್ ವಲಯ ಎಂಟರ ಉಪಾಧ್ಯಕ್ಷ ಸುದರ್ಶನ್…

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಗೌರವ ಸನ್ಮಾನ.

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಲಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ…

ಎಸ್.ಎಸ್.ಎಲ್.ಸಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಸಿಗಲಿದೆ ಲ್ಯಾಪ್‌ಟಾಪ್ ಮತ್ತು ಟ್ಯಾಬ್ – ಪ್ರತಿಭಾನ್ವೇಷಣೆ ಪರೀಕ್ಷೆ – 2026 ರಲ್ಲಿ ಭಾಗವಹಿಸಿ – 30 ನಿಮಿಷದಲ್ಲಿ 30 ಪ್ರಶ್ನೆಗೆ ಉತ್ತರಿಸಿ

ಬೆಳ್ತಂಗಡಿ: 10ನೇ ತರಗತಿಯ ಬಳಿಕ ಮುಂದೇನು? ಎಂದು ವಿದ್ಯಾರ್ಥಿಗಳಲ್ಲಿ ಕಾಡುವ ಪ್ರಶ್ನೆಗೆ ಉತ್ತರ ಒದಗಿಸುವ ಸಲುವಾಗಿ, ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರ…