ಪರಿಶಿಷ್ಟ ಜಾತಿ/ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳ ದಂಡು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ/ ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಪ್ರದೇಶದ ಕಾಲುಸಂಕದ ವಿಚಾರ ವ್ಯಾಪಕ ಚರ್ಚೆ ಆಕ್ರೋಶಕ್ಕೆ ಕಾರಣವಾಗಿತ್ತು. ಬಜಕ್ರೆಸಾಲು ಪ್ರದೇಶದ 8-10 ಪರಿಶಿಷ್ಟ ಜಾತಿ ಕುಟುಂಬಗಳು ರಸ್ತೆ…










