ಪುಷ್ಪಗಿರಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆಯ ವತಿಯಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂಧರ್ಭ ಯುವ ವೇದಿಕೆಯ ಉಪಾಧ್ಯಕ್ಷ ನಿತಿನ್ ಗೌಡ ಕಲ್ಮಂಜ, ಕಾರ್ಯದರ್ಶಿ ಸುರೇಶ್ ಕೌಡಂಗೆ, ಸಂಘಟನಾ ಕಾರ್ಯದರ್ಶಿ ಪ್ರಮೋದ್ ದಿಡುಪೆ, ಪ್ರದೀಪ್ ನಾಗಾಜೆ ನಾವೂರು, ಕರುಣಾಕರ ಉಜಿರೆ, ಭರತ್ ಪುದುವೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Leave a Reply

Discover more from Nammura Suddi

Subscribe now to keep reading and get access to the full archive.

Continue reading