Month: July 2026

ಗುರುವಾಯನಕೆರೆ – ವೇಣೂರು ಮುಖ್ಯರಸ್ತೆಯ ಪಡಂಗಡಿಯಲ್ಲಿ ತಾತ್ಕಾಲಿಕ ರಸ್ತೆ ದುರಸ್ಥಿ ಕಾರ್ಯ

ಪಡಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ – ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು…

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು – ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

ಬೆಳ್ತಂಗಡಿ: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಜು. 26ರಂದು ದೇವಸ್ಥಾನದ ಆವರಣದಲ್ಲಿ ದರ್ಣಪ್ಪ ಮೂಲ್ಯ ನಾವೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಸತೀಶ್ ಗೌಡ ಚೌಕದಕಟ್ಟೆ,…

ಅಪ್ಪ

ಮಂಜು ಮುಸುಕಿದ ಕತ್ತಲೆಯಲ್ಲಿ ಬೆಳದಿಂಗಳ ರೀತಿ ಕಂಡೆ ನೀನು… ಆ ನಿನ್ನ ನಕ್ಷತ್ರಗಳಂತಹ ಕಣ್ಣಿನಲ್ಲಿ ನನ್ನನ್ನು ಸೆರೆ ಹಿಡಿದೆ ನೀನು… ನನ್ನ ಎಲ್ಲಾ ಪಯಣಗಳಲ್ಲೂ ಜೊತೆಯಾಗಿ ನಿಂತಿರುವೆ ನೀನು… ನಿನ್ನ ದುಃಖಗಳೆಲ್ಲ ನನಗಿರಲಿ, ನನ್ನ ಖುಷಿಯೆಲ್ಲ ನಿನಗಿರಲಿ ಎಂದು ಹೇಳಿದೆ ನೀನು……

ರಾಜಕೀಯ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ: ಕೆಡಿಪಿ ಸದಸ್ಯ ಸಂತೋಷ್ ಕುಮಾರ್

ಬೆಳ್ತಂಗಡಿ: ಸಂವಿಧಾನದ ಆಶಯಗಳಂತೆ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನ ಮಾಡಿದೆ. ರಾಜ್ಯದ ಜನಸಾಮಾನ್ಯರು ಎಲ್ಲಾ ಪಂಚಗ್ಯಾರಂಟಿಗಳನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಆದರೆ ಕೆಲವು ಸಂವಿಧಾನದ ಆಶಯಗಳನ್ನು ಒಪ್ಪದವರು ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾ ಫಲಾನುಭವಿಗಳಾಗಿದ್ದಾರೆ ಎಂದು ದ.ಕ. ಜಿಲ್ಲಾ ಕೆ.ಡಿ.ಪಿ.…

ಸೆ. 28 ರಿಂದ ಅ. 4 ರ ವರೆಗೆ ಧರ್ಮಸ್ಥಳದಲ್ಲಿ 28 ನೇ ವರ್ಷದ ಭಜನಾಕಮ್ಮಟ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ 28ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ…

ಆರೋಪಿಯ ಫೋಟೋ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹರಡಿದ ವಿರುದ್ಧ ಎಸ್.ಡಿ.ಪಿ.ಐ. ದೂರು

ಬೆಳ್ತಂಗಡಿ : ಡ್ರಗ್ಸ್ ಪ್ರಕರಣದ ಆರೋಪಿ ಬೆಳ್ತಂಗಡಿಯ ಜಲೀಲ್ ಬಾಬಾ ಎಂಬ ವ್ಯಕ್ತಿಯ ಫೋಟೋವನ್ನು ಎಡಿಟ್ ಮಾಡಿ ಎಸ್.ಡಿ.ಪಿ.ಐ. ಪಕ್ಷದ ಶಾಲ್ ಧರಿಸಿರುವಂತೆ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ದಾರಿತಪ್ಪಿಸುವ ಮಾಹಿತಿ ಹರಡಲಾಗಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ…

ಬೆಳ್ತಂಗಡಿ ನಗರದಲ್ಲಿ ಸರಣಿ ಕಳ್ಳತನ ಪ್ರಕರಣ – ಅಂತರ್ ರಾಜ್ಯ ಕುಖ್ಯಾತ ಕಳ್ಳನ ಸ್ಥಳ ಮಹಜರು

ಬೆಳ್ತಂಗಡಿ : ನಗರದ ಮೂರು ಮಾರ್ಗದ ಬಳಿ ಇರುವ ಮಾತೃ ಶ್ರೀ ಹೊಟೇಲ್ ನಿಂದ ಕೋರ್ಟ್ ರಸ್ತೆಯವರೆಗೆ ಮೇ 19 ರಂದು ತಡರಾತ್ರಿ 11 ಕಡೆಗಳಲ್ಲಿ ಕಳ್ಳತನ ನಡೆಸಿ ನಗದು ಸಹಿತ ಇನ್ನಿತರ ವಸ್ತುಗಳನ್ನ ದೋಚಿದ್ದ ಅಂತರ್ ರಾಜ್ಯ ಕುಖ್ಯಾತ ಕಳ್ಳನನ್ನು…

ನಡದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ‘ಆಟಿಡೊಂಜಿ ದಿನ’ ಮತ್ತು ಪ್ರತಿಭಾ ಪುರಸ್ಕಾರ

ನಡ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ, ಮಹಿಳಾ ಘಟಕ, ಯುವ ವೇದಿಕೆ, ನಡ ಇವರ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಜುಲೈ 26 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ…

ಅಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ – ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್

ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಐದೂವರೇ ಕೋಟಿ ಮೌಲ್ಯದ ಮಾದಕವಸ್ತು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರ ತನಿಖೆಯಲ್ಲಿ ನಾಲ್ಕನೇ ಆರೋಪಿಯಾಗಿ ಅಂಬುಲೆನ್ಸ್ ಮೂಲಕ ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿದ್ದ ಬೆಳ್ತಂಗಡಿಯ ಜಲೀಲ್ @ ಬಾಬಾ (42ವ) ಇದೀಗ ಬಂಧನದ ಭೀತಿಯಿಂದ ವಿದೇಶಕ್ಕೆ ಪರಾರಿಯಾಗಿ…

ವಿ.ಹಿಂ.ಪ. ಬಜರಂಗದಳ ಕಲ್ಮಂಜ ಘಟಕದ ಸಮಿತಿ ಪುನರ್ ರಚನೆ

ಕಲ್ಮಂಜ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಲ್ಮಂಜ ಘಟಕ ಪುನರ್ ರಚನೆ ಜುಲೈ 23 ರಂದು ಸಂಘಟನೆಯ ಹಿರಿಯರಾದ ಮೋಹನ್ ರಾವ್ ಕಲ್ಮಂಜರವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರು ಬಜರಂಗದಳ ಜಿಲ್ಲಾ ಸಹ ಸಯೋಜಕ ದಿನೇಶ್ ಚಾರ್ಮಾಡಿ ಮಾತನಾಡಿ ಸಂಘಟನೆಯ…

You missed