ವರ್ಗಾವಣೆ ಡೀಲಿಂಗ್ – ತಿಂಗಳ ಮಾಮೂಲಿ ವಿಚಾರದ ಆಡಿಯೋ ವೈರಲ್ : ಬುರುಡೆ ಪ್ರಕರಣ ಎಸ್.ಐ.ಟಿ. ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು
ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ವಿಶೇಷ ತನಿಖಾ ದಳ (ಎಸ್.ಐ.ಟಿ)ಯಲ್ಲಿ ಕಳೆದ ಒಂದು ವರ್ಷಗಳಿಂದ ಕರ್ತವ್ಯ ಮಾಡುತ್ತಿರುವ, ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಬಳಿಕ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ…










