ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ – ಕೇಂದ್ರ ಸರ್ಕಾರ ESA ಕರಡು ಅಧಿಸೂಚನೆಯನ್ನು ಹಿಂಪಡೆಯಲಿ : ರಕ್ಷಿತ್ ಶಿವರಾಂ
ಬೆಳ್ತಂಗಡಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ ಹಾಗೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಕೇಂದ್ರ…
ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜಾರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾದಿಂದ ಗೌರವಾರ್ಪಣೆ
ಬೆಳ್ತಂಗಡಿ: ಇತ್ತೀಚೆಗೆ ಖಾಸಗಿ ವಾಹಿನಿಯಾದ ಕರ್ನಾಟಕ ಟಿವಿಯವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಸರ್ವಾಗೀಣ ಅಭಿವೃದ್ಧಿಗಾಗಿ ಶಾಸಕರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂ.ಎಲ್.ಎ” ಅವಾರ್ಡ್ ನೀಡಿ ಗೌರವಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ…
ಮಳೆ ಹಿನ್ನೆಲೆ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಆ.8ರಂದು ರಜೆ
ಬೆಳ್ತಂಗಡಿ: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದಾದ್ಯಂತ ಮಳೆಯಾಗುತ್ತಿದ್ದು. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು…
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ
ಬೆಳಾಲು: ಬೆಳಾಲಿನ ಶ್ರೀ ಧ. ಮಂ. ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು…
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಜಿನ್ನಪ್ಪ ನಾಯ್ಕ ನೇಮಕ
ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಉಜಿರೆ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಜಿನ್ನಪ್ಪ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಆ.೬…
ಸಿಂಧೂರ ಶೆಟ್ಟಿ ರಚಿಸಿದ ಸ್ಕ್ರಿಬಲ್ ಆರ್ಟ್ ಇಂಡಿಯಾ ಬುಕ್ ಆಪ್ ರೆಕಾರ್ಡ್‌ಗೆ ಸೇರ್ಪಡೆ
ಬೆಳ್ತಂಗಡಿ: ಸಿಂಧೂರ ಶೆಟ್ಟಿ ಇವರು ಚಾರ್ಟ್ ಪೇಪರ್ ಮೇಲೆ ಕಪ್ಪು ಮಾರ್ಕರ್ ಪೆನ್ ಬಳಸಿ, ಸ್ಕ್ರಿಬಲ್ ಆರ್ಟ್ (ಅಸ್ತವ್ಯಸ್ತ ವೃತ್ತಾಕಾರದ ಮಾದರಿ) ತಂತ್ರದ ಮೂಲಕ ಚಾರ್ಲಿ ಚಾಪ್ಲಿನ್ ಅವರ ಕಪ್ಪು-ಬಿಳಿ ಸ್ಟೆನ್ಸಿಲ್ ಕಲಾಕೃತಿಯನ್ನು ರಚಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್…
ಬೆಳ್ತಂಗಡಿ ಸಂಚಾರಿ ಪೊಲೀಸರು ಮತ್ತು ಸಾರಿಗೆ ಇಲಾಖೆಯಿಂದ ಶಾಲಾ ವಾಹನಗಳ ತಪಾಸಣೆ
ಬೆಳ್ತಂಗಡಿ : ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಹಾಗೂ ಬಂಟ್ವಾಳ ವಿಭಾಗ ಸಾರಿಗೆ ಇಲಾಖೆ ಜಂಟಿಯಾಗಿ ಆ. 6 ರಂದು ಶಾಲಾ ವಾಹನಗಳ ತಪಸಾಣೆ ನಡೆಸಿದ ಬಗ್ಗೆ ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 73ರ ಬೆಳ್ತಂಗಡಿ ಮತ್ತು ಉಜಿರೆ ಭಾಗದಲ್ಲಿ ವಾಹನಗಳ ತಪಾಸಣೆ…
ಭೂ ಪರಿವರ್ತನೆಯಾಗದ ಜಾಗಕ್ಕೆ ಉದ್ಯಮ ಲೈಸೆನ್ಸ್ – ಲೋಕಾಯುಕ್ತ ಠಾಣೆಯಲ್ಲಿ ಪಿಡಿಒ ವಿರುದ್ಧ ದೂರು ದಾಖಲು
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಒ) ಭೂ ಪರಿವರ್ತನೆಯಾಗದ ಜಾಗದಲ್ಲಿ ಹೊಟೇಲ್ ಉದ್ಯಮ ನಡೆಸಲು ಕಾನೂನು ಬಾಹಿರವಾಗಿ ವಾಣಿಜ್ಯ ವ್ಯವಹಾರದ ಪರವಾನಿಗೆ ನೀಡಿರುವ ಬಗ್ಗೆ ಆ.6ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ…
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್.ಐ.ಎ.
ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಕೇರಳದ ಕೊಚ್ಚಿಯಲ್ಲಿ ಆ.೫ ರಂದು ರಾಷ್ಟ್ರೀಯ ತನಿಖಾ ದಳ (NIA) ಮಹತ್ವದ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ…










