ಲಾರಿ ಅಡ್ಡಗಟ್ಟಿ ದರೋಡೆ ಪ್ರಕರಣ – 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೆಳ್ತಂಗಡಿ: ಹೆದ್ದಾರಿಯಲ್ಲಿ ಲಾರಿ ಅಡ್ಡಗಟ್ಟಿ ದರೋಡೆ ನಡೆಸಿದ ಪ್ರಕರಣ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಕಳೆದ ಐದು ವರ್ಷಗಳಿಂದ ಹಾಜರಾಗದ ಓರ್ವ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯದ…










