ಮುಳಿಯ ಜ್ಯುವೆಲ್ಲರ್‍ಸ್ ಸಂಸ್ಥೆಯಿಂದ ಬೈಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ
ಬೈಪಾಡಿ: ಬೆಳ್ತಂಗಡಿಯ ಮುಳಿಯ ಜ್ಯುವೆಲ್ಲರ್‍ಸ್ ಗುಣಮಟ್ಟದ ಆಭರಣಗಳನ್ನು ಗ್ರಾಹಕರಿಗೆ ಒದಗಿಸುವ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಇದೀಗ ತನ್ನ ವ್ಯವಹಾರದಲ್ಲಿ ಬಂದ ಲಾಭಾಂಶವನ್ನು ಸಮಾಜಕ್ಕೆ ನೀಡುವ ಮೂಲಕ ಮಾದರಿ ಕಾರ್ಯವನ್ನು ಮಾಡಿದೆ. ಬಂದಾರು ಗ್ರಾಮದ ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ…


