Month: September 2026

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ 2ನೇ ವರ್ಷದ ಪಿಲಿನಲಿಕೆ ಕಾರ್ಯಕ್ರಮದ ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ಇವರ ವತಿಯಿಂದ ಶಾಸಕ ಹರೀಶ್ ಪೂಂಜರವರ ಮಾರ್ಗದರ್ಶನದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ನಡೆಯುವ ಎರಡನೇ ವರ್ಷದ ಊದುಪೂಜೆ ಹಾಗೂ ಪಿಲಿನಲಿಕೆ ಕಾರ್ಯಕ್ರಮದ ಲೋಗೋ ಹಾಗೂ ಆಮಂತ್ರಣ ಪತ್ರಿಕೆಯನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟರವರು ಹಾಗೂ ಶಾಸಕ…

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಆಧಾರ ರಹಿತ ಅಪಪ್ರಚಾರ ಮತ್ತು ಸಂಘದ ಸದಸ್ಯರ ಸಹಿ ದುರ್ಬಳಕೆ ಆರೋಪ – ಮುಖ್ಯ ಕಾರ್ಯನಿರ್ವಾಹಕರಿಂದ ಧರ್ಮಸ್ಥಳ ಠಾಣೆಗೆ ದೂರು

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಇದರ ಮುಖ್ಯಕಾರ್ಯನಿರ್ವಹಕರ ವಿರುದ್ಧ ಸದಸ್ಯರ ಹೆಸರಿನಲ್ಲಿ ನಕಲಿ ಸಹಿ ಬಳಸಿದ ಮನವಿ ಪತ್ರ ಸಾಮಾಜಿಕ ಜಾಲತಾಣದಲ್ಲಿ ಪ್ರಸರಿಸಿ ಅಪಪ್ರಚಾರ ಮಾಡಿದ ವ್ಯಕ್ತಿಗಳ ವಿರುದ್ಧ ಧರ್ಮಸ್ಥಳ ಠಾಣೆ, ಸಹಕಾರ ಇಲಾಖೆ ಮತ್ತು ದ.…

ಬೆಳ್ತಂಗಡಿಯಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026 – ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ ಕುರಿತು ಪೂರ್ವಭಾವಿ ಸಭೆ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ನಡೆಯುವ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ ಇದರ ಪೂರ್ವಭಾವಿ ಸಭೆಯು ಸೆ.28ರಂದು ಶಾಸಕರ ನಿವಾಸ ಮಿಥಿಲಾದಲ್ಲಿ ಶಾಸಕ ಹರೀಶ್ ಪೂಂಜಾರವರ ಮಾರ್ಗದರ್ಶನದಲ್ಲಿ ನಡೆಯಿತು.…

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ

ಬೆಳ್ತಂಗಡಿ: ನಾಡಿನ ಬಯಲು ಗಣಪನೆಂದು ಪ್ರಸಿದ್ದಿ ಹೊಂದಿರುವ ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರವರು ಸೆ. 29 ರಂದು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು…

ಲವ್, ಸೆಕ್ಸ್, ದೋಖಾ ಮಾಡಿದ ಪ್ರಕರಣ : ಬೆಳ್ತಂಗಡಿಯ ವಕೀಲನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಳ್ತಂಗಡಿ : ಬೆಂಗಳೂರಿನಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಟ್ಟಿಲ್ಕೊಡಿ ನಿವಾಸಿ ಜಿಜೊ ಪೌಲ್ ಮಗ ಜಿತಿನ್ ಜಿಜೊ (26ವ) ಎಂಬವರು ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಮದುವೆಯಾಗುವುದಿಲ್ಲವೆಂದು ವಂಚಿಸಿದ್ದಲ್ಲದೆ ಮಹಿಳೆ ಮೇಲೆ ಮಾರಣಾಂತಿಕವಾಗಿ‌…

ವೇಣೂರಿನಲ್ಲಿ ಖಾಸಗಿ ವಿಡಿಯೋ ವೈರಲ್ – ವಕೀಲನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ವಿವಾಹಿತ ಮಹಿಳೆಯ ಖಾಸಗಿ ಕ್ಷಣದ ಎನ್ನಲಾದ ವಿಡಿಯೋ ವೈರಲ್ ಆಗಿರುವ ಬಗ್ಗೆ ವಿವಾಹಿತ ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿಯ ವಕೀಲರೊಬ್ಬರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತ…

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ – ಹರೀಶ್ ಪೂಂಜ.

ಬೆಳ್ತಂಗಡಿ: 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಕುಮಾರಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮರು ತನಿಖಯು ನಿಷ್ಪಕ್ಷಪಾತವಾಗಿ ನಡೆದು ಈ ಪ್ರಕರಣಕ್ಕೆ…

ವೇಣೂರಿನಲ್ಲಿ ತೆರೆದ ಬಾವಿಗೆ ಬಿದ್ದ ಚಿರತೆ ಯಶಸ್ವಿ ರಕ್ಷಣೆ

ಬೆಳ್ತಂಗಡಿ: ಕರಿಮಣೇಲು ಗ್ರಾಮದ ಬಕ್ಯಾರಡ್ಡ ನಿವಾಸಿ ಡೊಂಬಯ್ಯ ಪೂಜಾರಿ ಮಗ ಅಶೋಕ್ ಪೂಜಾರಿ ಅವರಿಗೆ ಸೇರಿದ ತೆರೆದ ಬಾವಿಗೆ ಚಿರತೆಯೊಂದು ಸೆ.21 ರಂದು ಆಕಸ್ಮಿಕವಾಗಿ ಬಿದ್ದ ಘಟನೆ ನಡೆದಿದೆ. ಸುಮಾರು 30 ಅಡಿ ಆಳವಿದ್ದ ಬಾವಿಯಲ್ಲಿ ಸುಮಾರು 6 ಅಡಿಯಷ್ಟು ನೀರು…

ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾಟ- ವಿವೇಕಾನಂದ ವಿದ್ಯಾಸಂಸ್ಥೆಯ ತಂಡ ದ್ವಿತೀಯ : 5 ಜನ ಜಿಲ್ಲಾಮಟ್ಟಕ್ಕೆ ಆಯ್ಕೆ

ಜಾಲ್ಸೂರು: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ತಾಲೂಕು ಹಾಗೂ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯ ಇದರ ಸಹಯೋಗದಲ್ಲಿ ಸೆ. 16 ರಂದು ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ…

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ – ಓರ್ವ ಕಾರ್ಮಿಕ ಸಾವು

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗೆ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳ್ತಂಗಡಿಯ ಕಟ್ಟಡದ ಮೇಲ್ಬಾಗದಲ್ಲಿ ಸಿಮೆಂಟ್ ಇದ್ದ ರಾಡ್ ಕಟ್ಟಿಂಗ್ ಮಾಡುತ್ತಿದ್ದಾಗ ಕೆಳಭಾಗದಲ್ಲಿದ್ದ ಕಾರ್ಮಿಕನ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಸೆ.17 ರಂದು ಸಂಜೆ 4.30…

You missed