Author: Nammura Suddi

ಪರಿಶಿಷ್ಟ ಜಾತಿ/ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳ ದಂಡು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ/ ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಪ್ರದೇಶದ ಕಾಲುಸಂಕದ ವಿಚಾರ ವ್ಯಾಪಕ ಚರ್ಚೆ ಆಕ್ರೋಶಕ್ಕೆ ಕಾರಣವಾಗಿತ್ತು. ಬಜಕ್ರೆಸಾಲು ಪ್ರದೇಶದ 8-10 ಪರಿಶಿಷ್ಟ ಜಾತಿ ಕುಟುಂಬಗಳು ರಸ್ತೆ…

ಆ.1ರಂದು ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತು ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಸಮಾರಂಭ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಪ್ರಸಕ್ತ ಶೈಕ್ಷಣಿಕವರ್ಷಕ್ಕಾಗಿ ಪ್ರಕಟಿಸಲಾದ “ಜ್ಞಾನ ಚಂದನ” ಮತ್ತು “ಜ್ಞಾನ ನಂದನ” ಕೃತಿಗಳನ್ನು ಆಗಸ್ಟ್ 1 ರಂದು ಶನಿವಾರ ಪೂರ್ವಾಹ್ನ 11 ಗಂಟೆಗೆ ಧರ್ಮಸ್ಥಳದಲ್ಲಿ ಕೊಪ್ಪ ಸರ್ಕಾರಿ…

ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮೂಡಬಿದ್ರೆ ಉಪವಿಭಾಗದ ಅರಣ್ಯ ಇಲಾಖೆ ಹಾಗೂ ಶಾಲೆಯ ವನಸಿರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಅರಣ್ಯಇಲಾಖೆಯ ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್…

ನಿಜ ಬದುಕಿನ ಹೀರೋಗಳು..!!

ಹಗಲು-ರಾತ್ರಿ, ಚಳಿ,ಮಳೆ-ಗಾಳಿಯೆಂದು ಲೆಕ್ಕಿಸದೆ ಪ್ರತಿದಿನ ಮೌನವಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಾ ಕತ್ತಲೆ ಒಳಗೆ ಬೆಳಕನ್ನು ನೀಡುವುದಕ್ಕೆ ಪ್ರಯತ್ನ ಪಡುವ ಕರೆಂಟ್ ಮ್ಯಾನ್ ಗಳನ್ನು ನಿಜ ಬದುಕಿನ ಹೀರೋಗಳು ಅಂತ ಕರೆದರೆ ಖಂಡಿತ ತಪ್ಪಾಗುವುದಿಲ್ಲ. ಅವರ ಬದುಕನ್ನು ಸ್ಮರಿಸುವುದಕ್ಕೆ ನಾವು ಪ್ರತಿದಿನ ಅವರಿಗೆ…

ಶಿಬಾಜೆಯಲ್ಲಿ ರಾತ್ರಿ ವೇಳೆ ಮನೆಗೆ ನುಗ್ಗಿ ಹಣ ತೆಗೆದು ಜೀವ ಬೆದರಿಕೆ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ಎಂಬಲ್ಲಿ ರಾತ್ರಿ ವೇಳೆ ಮನೆಗೆ ನುಗ್ಗಿ ಹಣ ತೆಗೆದುಕೊಂಡು, ಜೀವ ಬೆದರಿಕೆ ಹಾಕಿದ ಆರೋಪದಡಿ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ನಿವಾಸಿ…

ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ಪ್ರತಿಭಟನೆ

ಬೆಳ್ತಂಗಡಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ನಡೆದ ಲಾಠಿ ಚಾರ್ಜ್ ಹಾಗೂ ರಾಹುಲ್ ಗಾಂಧಿಯವರ ಬಂಧನದ ವಿರುದ್ಧ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಜು.23ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ರಸ್ತೆ ತಡೆ ಪ್ರತಿಭಟನೆ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ – ಯಲ್ಲೋ ಅಲರ್ಟ್ ಹಿನ್ನೆಲೆ ಜು.23ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ಜು.23ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ…

ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ ಮರುತನಿಖೆಗೆ ಸುಪ್ರಿಂ ಅಸ್ತು – ತನಿಖಾ ಸಂಸ್ಥೆ ಇನ್ನಷ್ಟೆ ಫೈನಲ್

ಬೆಳ್ತಂಗಡಿ : ದೇಶದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ತಳೆದಿದ್ದು, ಪ್ರಕರಣದ ಮರುತನಿಖೆಗೆ ಒಪ್ಪಿಗೆ ಸೂಚಿಸಿದೆ. ಮರುತನಿಖೆಯನ್ನು ಯಾವ ರೀತಿ ಹಾಗೂ…

ಅಕ್ರಮವಾಗಿ ಮರ ಕಡಿದು ಸಾಗಾಟ ಪ್ರಕರಣ – ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು- ಸ್ವತ್ತುಗಳು ವಶಕ್ಕೆ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಗುತ್ತು ಎಂಬಲ್ಲಿ ಸರ್ಕಾರಿ ಜಾಗ ಸ.ನಂ. 142 ಮತ್ತು ದಿನೇಶ್ ಗೌಡ ಎಂಬವರ ಸ್ವಾಧೀನದ ಸ.ನಂ. 281/2ರಲ್ಲಿ ಅಕ್ರಮವಾಗಿ ವಿವಿಧ ಜಾತಿಯ 16 ಮರಗಳನ್ನು ಕಡಿದು ಅವುಗಳನ್ನು ದಿಮ್ಮಿ ಮತ್ತು ಕಟ್ಟಿಗೆಯಾಗಿ ಪರಿವರ್ತಿಸಿ ದಾಸ್ತಾನು ಇರಿಸಲಾಗಿದ್ದ ಮತ್ತು…

ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ : ಹರೀಶ್ ಪೂಂಜ

ಪುದುವೆಟ್ಟು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪುದುವೆಟ್ಟು ಗ್ರಾಮದ ಪದವು–ಬೊಳ್ಮನಾರ್ ಮುಖ್ಯರಸ್ತೆಯ ದುಸ್ಥಿತಿಯನ್ನು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಪರಿಶೀಲಿಸಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚಿನ ಭಾರೀ ಮಳೆಯಿಂದ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ…