Author: Nammura Suddi

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣದ ರದ್ದತಿಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಈ…

ಇಲಿ ಪಾಷಾಣ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ – ಗೆಳತಿಯ ಹಾದಿಯನ್ನೇ ಹಿಡಿದಳಾ ವಿದ್ಯಾರ್ಥಿನಿ…?

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಭಂಡಾರಿ ಮತ್ತು ಸುಮಿತ್ರಾ ದಂಪತಿಗಳ ಪುತ್ರಿ ಅನಿತಾ (17ವ) ಎಂಬವರು ಕಳೆದ ನಾಲ್ಕು ದಿನದ ಹಿಂದೆ ಎರಡು…

ಬೆಳ್ತಂಗಡಿ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು (ಜು.4) ರಜೆ-ನಿರಂತರ ಮಳೆ ಹಿನ್ನೆಲೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೂಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅನುದಾನಿತ, ಸರಕಾರಿ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೂಚನೆಯಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಇಂದು (ಜು.4) ರಜೆಯನ್ನು ಘೋಷಿಸಿದ್ದಾರೆ.

ಚಾಲಕನ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದ ಬಸ್

ಬೆಳ್ತಂಗಡಿ: ಧರ್ಮಸ್ಥಳದಿಂದ ಉಜಿರೆ ಕಡೆ ಸಾಗುವ ರಸ್ತೆಯ ನೀರಚಿಲುಮೆ ಎಂಬಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದ ಘಟನೆ ಜು.3ರಂದು ನಡೆದಿದೆ. ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಕನ್ಯಾಡಿ ಕಳೆದು…

ಬಸ್ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ – ಜುಲೈ 1 ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಅಧಿಕಾರಿಗಳೊಂದಿಗೆ ಅದಾಲತ್

ಬೆಳ್ತಂಗಡಿ: ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸಭಾಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ…

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

ಬೆಳ್ತಂಗಡಿ : ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ.ನಾಮನಿರ್ದೇಶಿತ ಸದಸ್ಯರ ವಿವರಗಳು.:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಪಿ.ಟಿ…

ಬಸ್ ಡಿಕ್ಕಿಯಾಗಿ ಗ್ರಾಮ ಸಹಾಯಕ ಸಾವು ಪ್ರಕರಣ – ಜಯರಾಜ್ ಕುಟುಂಬಕ್ಕೆ ಧನಸಹಾಯ ಮಾಡಿದ ಬೆಳ್ತಂಗಡಿ ತಹಶೀಲ್ದಾರ್

ಬೆಳ್ತಂಗಡಿ : ಕರ್ತವ್ಯ ನಿರತ ಗ್ರಾಮ ಸಹಾಯಕ ಜೂ.28 ರಂದು ಬೆಳಗ್ಗೆ ಬೈಕಿನಲ್ಲಿ ಕಛೇರಿಗೆ ತೆರಳುವ ಸಂದರ್ಭ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಜಯರಾಜ್ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವಯಕ್ತಿಕ ನೆಲೆಯಲ್ಲಿ 25 ಸಾವಿರ ರೂಪಾಯಿ…

ಬೈಕ್‌ಗೆ ಯಮರೂಪಿ ಬಸ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು – ಅಮಾಯಕರ ಬಲಿ ಪಡೆಯುವ ’ದುರ್ಗಾ ಬಸ್’ಗೆ ಇನ್ನೆಷ್ಟು ಬಲಿ ಬೇಕು..!

ಬೆಳ್ತಂಗಡಿ : ದುರ್ಗಾ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ (48ವ) ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ.28ರಂದು ಪುತ್ರಬೈಲು ಎಂಬಲ್ಲಿ ನಡೆದಿದೆ. ದುರ್ಗಾ ಬಸ್‌ನ ನಿರ್ಲಕ್ಷ್ಯಕ್ಕೆ ಗ್ರಾಮ ಸಹಾಯಕ ಬಲಿ –…

ಸ್ಟೇ ವಯರ್ ಮೂಲಕ ಪ್ರವಹಿಸಿದ ವಿದ್ಯುತ್ – ಯುವತಿ ಬಲಿ

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಯುವತಿ ಸಾವನ್ನಪ್ಪಿದ ಘಟನೆ ಜೂ.27ರಂದು ಸಂಜೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿನಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20ವ) ಎಂಬವರು ಜೂ.27 (ಇಂದು) ರಂದು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಜೂ.28ರಂದು ಶಾಲೆ ಮತ್ತು ಕಾಲೇಜಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 28-06-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ,…