Author: Nammura Suddi

ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ – ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಧರ್ಮಸ್ಥಳ: ತಂಡವೊಂದು ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಬಸ್ ಡ್ರೈವರ್ ಮೇಲೆ ಹಲ್ಲೆ ನಡೆಸಿದ ಘಟನೆ ಎ.23ರಂದು ಪುದುವೆಟ್ಟು ಸಮೀಪ ನಡೆದಿದೆ. ಈ ಬಗ್ಗೆ ಹಲ್ಲೆಗೊಳಗಾದ ವ್ಯಕ್ತಿ ಬೊಲ್ಮನಾರು ಮನೆ ನಿವಾಸಿ ಹರೀಶ್ ಕುಮಾರ್ (27ವ) ಎಂಬವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್…

ಗ್ಯಾರಂಟಿ ಯೋಜನೆಯಿಂದ ದಾರಿ ತಪ್ಪಿದ್ದು ಹೆಣ್ಣು ಮಕ್ಕಳು ಅಲ್ಲ, ದಾರಿ ತಪ್ಪಿದ್ದು ನಿಮ್ಮ ಕುಟುಂಬದ ಕುಡಿ: ಕುಮಾರಸ್ವಾಮಿಯವರಿಗೆ ರಕ್ಷಿತ್ ಶಿವರಾಂ ತಿರುಗೇಟು

ಬೆಳ್ತಂಗಡಿ: ಹಾಸನದ ಹಾಲಿ ಸಂಸದ, ಬಿಜೆಪಿ, ಜೆಡಿಎಸ್ ಮೈತ್ರಿ ಕೂಟದ ಲೋಕಸಭಾ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ನಡೆಸಿದ ಜಗತ್ತಿನ ಅತ್ಯಂತ ದೊಡ್ಡ ಲೈಂಗಿಕ ಹಗರಣದ ಬಗ್ಗೆ ತನಿಖೆಗಾಗಿ ರಾಜ್ಯ ಸರ್ಕಾರ ಎಸ್.ಐ.ಟಿ. ನೇಮಕ ಮಾಡಿರುವುದು ಸ್ವಾಗತರ್ಹ. ಭೇಟಿ ಬಚಾವೋ, ಭೇಟಿ ಪಡಾವೋ…