Category: ಅಪಘಾತ ಮತ್ತು ಪ್ರಾಕೃತಿಕ ಅವಘಡ

ಟೆಂಪೊ ಡಿಕ್ಕಿಯಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಚಿಕಿತ್ಸೆ ಫಲಕಾರಿಯಾಗಿದೆ ಆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ…

ನೀರಚಿಲುಮೆ ಬಳಿ ಬೈಕ್ ಮತ್ತು ಬಸ್ ನಡುವೆ ಅಪಘಾತ ಓರ್ವ ಸಾವು – ಮತ್ತೋರ್ವ ಗಂಭೀರ

ಉಜಿರೆ: ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಆ.11ರಂದು ಬೆಳಗ್ಗೆ ನೀರಚಿಲುಮೆಯ ಸರಕಾರಿ ಶಾಲೆ ಬಳಿಯ ತಿರುವಿನಲ್ಲಿ ನಡೆದಿದೆ.ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ…

ನಾಪತ್ತೆಯಾಗಿದ್ದ ಕೊಯ್ಯೂರಿನ ವ್ಯಕ್ತಿಯ ವೃತದೇಹ ಕಣಿಯೂರಿನಲ್ಲಿ ಪತ್ತೆ

ಬೆಳ್ತಂಗಡಿ: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಕೊಯ್ಯೂರಿನ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ (52ವ) ಎಂಬವರಾಗಿದ್ದಾರೆ. ಇವರು ಚಿಕ್ಕಮಗಳೂರು ಜಿಲ್ಲೆಯ…

ಸ್ಕೂಟಿಗೆ- ಆಟೋ ರಿಕ್ಷಾ ಡಿಕ್ಕಿ ಪ್ರಕರಣ – ಆಟೋ ಚಾಲಕನಿಗೆ ಕಾರಾಗೃಹ ಶಿಕ್ಷೆ ಪ್ರಕಟ

ಬೆಳ್ತಂಗಡಿ : ಉಜಿರೆಯಲ್ಲಿ ಸ್ಕೂಟಿಯೊಂದಕ್ಕೆ ಆಟೋ ಚಾಲಕ ದುಡುಕುತನದಿಂದ ಡಿಕ್ಕಿ ಹೊಡೆದ ಪ್ರಕರಣ ಸಂಬಂಧ ಆ.3 ರಂದು ಬೆಳ್ತಂಗಡಿ ನ್ಯಾಯಾಲಯವು ಆಟೋ ಚಾಲಕನಿಗೆ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಮಾಡಿದೆ. ಪ್ರಕರಣದ ಸಾರಾಂಶ: ದಿನಾಂಕ 12-04-2022 ರಂದು KA-51-HQ-5458…

ಬಂಗ್ಲೆಗುಡ್ಡೆಯಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ – ಮೂವರ ಗುರುತು ಡಿಎನ್‌ಎ ಮೂಲಕ ದೃಢ

ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳು ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಗಳ ಪೈಕಿ ಒಟ್ಟು ಮೂರು ವ್ಯಕ್ತಿಗಳ ಗುರುತನ್ನು ಅವರ ಕುಟುಂಬದ ಡಿಎನ್‌ಎ ಮೂಲಕ ಎಫ್‌ಎಲ್‌ಎಲ್ ದೃಢಪಡಿಸಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ಅಧಿಕಾರಿಗಳು…

ಮುಂಡಾಜೆ ಅಪಘಾತದಲ್ಲಿ ಬಾಲಕಿ ಸಾವು ಪ್ರಕರಣ : ಬೊಲೆರೋ ಚಾಲಕ ಪ್ರಶಾಂತ್‌ಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಬೈಕಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಪರಾರಿಯಾಗಲೆತ್ನಿಸಿದ ಘಟನೆಯಲ್ಲಿ ಬಾಲಕಿ ಸಾವನ್ನಪ್ಪಿದ್ದು, ಬಾಲಕಿಯ ತಂದೆ ಗಂಭೀರ ಗಾಯಗೊಂಡ ಪ್ರಕರಣದಲ್ಲಿ ಇದೀಗ ಬೊಲೆರೋ ಚಾಲಕನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೈಕ್‌ಗೆ ಬೊಲೆರೋ ಡಿಕ್ಕಿ – 6ನೇ ತರಗತಿ ಬಾಲಕಿ ಅನರ್ಘ್ಯ ಸಾವು…

ಮುಂಡಾಜೆಯಲ್ಲಿ ಬೈಕಿಗೆ ಬೊಲೆರೋ ಡಿಕ್ಕಿ ಪ್ರಕರಣ : ಧರ್ಮಸ್ಥಳ ಪೊಲೀಸರಿಂದ ಪ್ರಕರಣ ದಾಖಲು – ಚಾಲಕ ಬಂಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಸೀಟು ಕಾಡು ಎಂಬಲ್ಲಿ ಬೊಲೆರೋ ವಾಹನವೊಂದು ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಬಾಲಕಿ ಸಾವನ್ನಪ್ಪಿದ್ದು, ಸವಾರ ಗಂಭೀರ ಗಾಯಗೊಂಡ ಘಟನೆ ಜು.27ರಂದು ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ…

ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ : ಎರಡು ಬೈಕ್ ಸವಾರರು ಹಾಗೂ ಲಾರಿ ಚಾಲಕ ಪಾರು

ಬೆಳ್ತಂಗಡಿ : ಬೆಳ್ತಂಗಡಿಯ ವರಕಬೆ ಎಂಬಲ್ಲಿ ಮರದ ಗೆಲ್ಲು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಚಲಿಸುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ಜು.24ರಂದು ವರದಿಯಾಗಿದೆ. ಇದೇ ವೇಳೆ ವಿದ್ಯುತ್ ತಂತಿಗಳು ರಸ್ತೆಯ ಮೇಲೆ ಬಿದ್ದ ಪರಿಣಾಮ ಆ…

ಪುಂಜಾಲಕಟ್ಟೆ – ಚಾರ್ಮಾಡಿ ಅವೈಜ್ಞಾನಿಕ ರಸ್ತೆ ಕಾಮಗಾರಿ | ರಸ್ತೆಯ ಮಧ್ಯ ಹೂತುಹೋದ ಲಾರಿ – ಇಂಜಿನಿಯರ್ ವಿರುದ್ಧ ತಹಶೀಲ್ದಾರ್ ಗರಂ

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಸ್ತೆಯ ಅವೈಜ್ಞಾನಿಕ ಕಾಮಗಾರಿಯಿಂದ ಒಂದಿಲ್ಲೊಂದು ಅವಗಡಗಳು ನಡೆಯುತ್ತಲೇ ಇದ್ದು, ಅತ್ತ ಗುತ್ತಿಗೆದಾರ ಮತ್ತು ಇತ್ತ ಅಧಿಕಾರಿಗಳು ಗಾಢ ನಿದ್ದೆಯಲ್ಲಿದ್ದಾರೆ.ಬೆಳ್ತಂಗಡಿ ತಾಲೂಕಿನ ಸೋಮತ್ತಡ್ಕದ ಸೀಟು ಬಳಿ ಜು.19 ರಂದು ಅವೈಜ್ಞಾನಿಕ ರಸ್ತೆ ಕಾಮಗಾರಿಯ ಪರಿಣಾಮ ಆ ರಸ್ತೆಯಲ್ಲಿ…

ಮೊಗ್ರು ಗ್ರಾಮದ ಕಂಚಿನಡ್ಕದಲ್ಲಿ ಮನೆ ಮೇಲೆ ಕುಸಿದ ಗುಡ್ಡ- ಮನೆಗೆ ಸಂಪೂರ್ಣ ಹಾನಿ

ಮೊಗ್ರು: ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಪರಿಣಾಮ ಜು.19ರಂದು ಮೊಗ್ರು ಗ್ರಾಮದ ಕಂಚಿನಡ್ಕ ಆನಂದರವರ ಮನೆಗೆ ಗುಡ್ಡ ಕುಸಿದು ಬಿದ್ದಿದ್ದು, ಇದರ ಪರಿಣಾಮ ಮನೆಯ ಗೋಡೆ ಸಂಪೂರ್ಣ ಬಿರುಕು ಬಿಟ್ಟಿದ್ದು ಮನೆಗೆ ಹಾನಿಯಾಗಿದೆ. ಪ್ರಸ್ತುತ ಮನೆಯಲ್ಲಿ ವಾಸ್ತವ್ಯ…