ಗುರುವಾಯನಕೆರೆ – ವೇಣೂರು ಮುಖ್ಯರಸ್ತೆಯ ಪಡಂಗಡಿಯಲ್ಲಿ ತಾತ್ಕಾಲಿಕ ರಸ್ತೆ ದುರಸ್ಥಿ ಕಾರ್ಯ
ಪಡಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ – ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು…

