ಕುವೆಟ್ಟು, ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ
ಬೆಳ್ತಂಗಡಿ: ವಾಣಿಜ್ಯ ನಗರದ ಎರಡು ಗ್ರಾಮ ಪಂಚಾಯತ್ ಸೇರಿದ್ದಂತೆ ದಕ್ಷಿಣ ಜಿಲ್ಲೆಯ ಒಟ್ಟು ಏಳು ಗ್ರಾಮ ಪಂಚಾಯತ್ ಗೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ ಘಟನೆ ಸೆ. 8 ರಂದು ನಡೆದಿದೆ. ಬೆಳ್ತಂಗಡಿ…










