ಅನುಮತಿ ಇಲ್ಲದೆ ಕಟ್ಟಡದ ಕಾಮಗಾರಿ – ಡಾಲಿ ಕಟ್ಟಡಕ್ಕೆ ಪಟ್ಟಣ ಪಂಚಾಯತ್ ನಿಂದ ಅಂತಿಮ ನೋಟಿಸ್ ಜಾರಿ
ಬೆಳ್ತಂಗಡಿ: ಅನಧಿಕೃತವಾಗಿ ಯಾವುದೇ ಅನುಮತಿ ಇಲ್ಲದೆ ಕಟ್ಟಡದ ಕಾಮಗಾರಿ ಮಾಡುತ್ತಿರುವುದಕ್ಕೆ ಪಟ್ಟಣ ಪಂಚಾಯತ್ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಯಾವುದೇ ಕಾನೂನು ಪಾಲಿಸದೆ ಮತ್ತೆ ಕಾಮಗಾರಿ ಮಾಡುತ್ತಿರುವುದಕ್ಕೆ ಪಟ್ಟಣ ಪಂಚಾಯತ್ ’ಡಾಲಿ’ ಕಟ್ಟಡದ ಮಾಲೀಕರಿಗೆ ಅಂತಿಮ ನೋಟಿಸ್ ಜಾರಿ ಮಾಡಿದೆ.…



