Category: ಕ್ರೈಂ ಸುದ್ದಿ

ಶಿಬಾಜೆಯಲ್ಲಿ ರಾತ್ರಿ ವೇಳೆ ಮನೆಗೆ ನುಗ್ಗಿ ಹಣ ತೆಗೆದು ಜೀವ ಬೆದರಿಕೆ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ಎಂಬಲ್ಲಿ ರಾತ್ರಿ ವೇಳೆ ಮನೆಗೆ ನುಗ್ಗಿ ಹಣ ತೆಗೆದುಕೊಂಡು, ಜೀವ ಬೆದರಿಕೆ ಹಾಕಿದ ಆರೋಪದಡಿ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ನಿವಾಸಿ…

ಅಕ್ರಮವಾಗಿ ಮರ ಕಡಿದು ಸಾಗಾಟ ಪ್ರಕರಣ – ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು- ಸ್ವತ್ತುಗಳು ವಶಕ್ಕೆ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಗುತ್ತು ಎಂಬಲ್ಲಿ ಸರ್ಕಾರಿ ಜಾಗ ಸ.ನಂ. 142 ಮತ್ತು ದಿನೇಶ್ ಗೌಡ ಎಂಬವರ ಸ್ವಾಧೀನದ ಸ.ನಂ. 281/2ರಲ್ಲಿ ಅಕ್ರಮವಾಗಿ ವಿವಿಧ ಜಾತಿಯ 16 ಮರಗಳನ್ನು ಕಡಿದು ಅವುಗಳನ್ನು ದಿಮ್ಮಿ ಮತ್ತು ಕಟ್ಟಿಗೆಯಾಗಿ ಪರಿವರ್ತಿಸಿ ದಾಸ್ತಾನು ಇರಿಸಲಾಗಿದ್ದ ಮತ್ತು…

ಬುರುಡೆ ಚಿನ್ನಯ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು, ಜು. 21: ಧರ್ಮಸ್ಥಳ ದೇವಸ್ಥಾನದ ವಿರುದ್ಧ 200 ಕೋಟಿ ರೂ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ ಚಿನ್ನಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣದ ವಿಚಾರಣೆ ವೇಳೆ, ಅರ್ಜಿದಾರರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲು ಅವಕಾಶವಿದೆ…

ಮ್ಯಾಟ್ರಿಮೋನಿಯಲ್ಲಿ ಮದುವೆಯಾಸೆ – ಯುವತಿನಂಬಿದ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ರೂ ವಂಚನೆ

ಬೆಳ್ತಂಗಡಿ : ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಕೆ ಮೂಡಿಸಿದ ಯುವತಿಯೊಬ್ಬಳು ವಿವಿಧ ನೆಪಗಳನ್ನು ಹೇಳಿ ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ ಬರೋಬ್ಬರಿ 87 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಆರೋಪ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಸಾರಾಂಶ:…

ಲಾವಣ್ಯ ಹತ್ಯೆ ಪ್ರಕರಣ – ಶಾಸಕ ಹರೀಶ್ ಪೂಂಜ ಖಂಡನೆ

ಬೆಳ್ತಂಗಡಿ: ಜುಲೈ 16 ರಂದು ಬಿ.ಸಿ. ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಬಂಟ್ವಾಳ ಕಕ್ಯೆಪದವಿನ ಅಮಾಯಕ ಯುವತಿಯ ಹತ್ಯೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ.ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಅರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ…

ಬೆಳ್ತಂಗಡಿಯ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19ವ) ಎಂಬಾಕೆ ಜು.1 ರಂದು ಸಂಜೆ 3 ಗಂಟೆಗೆ ಮನೆಯ ಪಕ್ಕದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ…

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಮುಕ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಸುದೀರ್ಘ 25 ವರ್ಷಗಳ ಕಾಲ ವರ್ಗಾವಣೆ ಮಾಡಿಕೊಳ್ಳದೆ ಬೀಡುಬಿಟ್ಟಿದ್ದ ಔಷಧಿ ವಿಭಾಗದ…

ಗುರುವಾಯನಕೆರೆಯಲ್ಲಿ ಬಂಟ್ವಾಳದ ಯುವಕನ ಶವ ಪತ್ತೆ ಕೇಸ್ – ಮೂವರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿ ಅನುಮಾನಸ್ಪದವಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆಗೆ ಇದೀಗ ಟ್ವಿಸ್ಟ್ ದೊರಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂನ್…

ಗುರುವಾಯನಕೆರೆಯಲ್ಲಿ ಬಂಟ್ವಾಳದ ಯುವಕ ಅನುಮಾನಸ್ಪದ ಸಾವು

ಬೆಳ್ತಂಗಡಿ: ಅನುಮಾನಸ್ಪದವಾಗಿ ಕಟ್ಟಡದ ಆವರಣದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂನ್ 1 ರಂದು ಬೆಳಗ್ಗೆ ಅಂದಾಜು 7 ಗಂಟೆ…

ಉಜಿರೆಯ 9ನೇ ತರಗತಿ ಬಾಲಕಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.ಉಜಿರೆಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು ಆತ್ಮಹತ್ಯೆಗೆ ನಿಕಟ ಕಾರಣ…