Category: ಕ್ರೈಂ ಸುದ್ದಿ

ಇಲಿ ಪಾಷಾಣ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ – ಗೆಳತಿಯ ಹಾದಿಯನ್ನೇ ಹಿಡಿದಳಾ ವಿದ್ಯಾರ್ಥಿನಿ…?

ಬೆಳ್ತಂಗಡಿ: ಇಲಿಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಭಂಡಾರಿ ಮತ್ತು ಸುಮಿತ್ರಾ ದಂಪತಿಗಳ ಪುತ್ರಿ ಅನಿತಾ (17ವ) ಎಂಬವರು ಕಳೆದ ನಾಲ್ಕು ದಿನದ ಹಿಂದೆ ಎರಡು…

ಅಪ್ರಾಪ್ತ ಬಾಲಕಿಯ ಮಾನಭಂಗ ಯತ್ನ – ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ – ಆರೋಪಿ ಕಾಂಗ್ರೆಸ್ ಮುಖಂಡ ಕುಶಾಲಪ್ಪ ಗೌಡ ಬಂಧನ

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಮಂಡಲದ ಎಸ್ಟಿ ಮೋರ್ಚಾ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್.ಕೆ. (33ವ) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯರ್ತಡ್ಕದಲ್ಲಿ…

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಮೂವರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರವೆಸಗಿದ್ದು, ಆಕೆ ಆರು ತಿಂಗಳ ಗರ್ಭಿಣಿಯಾದ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಂತ್ರಸ್ತ ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ…

ನಂದಿಬೆಟ್ಟದಲ್ಲಿ ಕೆರೆಗೆ ಜಾರಿ ಬಿದ್ದು ನವ ವಿವಾಹಿತ ಸಾವು

ಬೆಳ್ತಂಗಡಿ : ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ 25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟ ಎಂಬಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಲು ನಿವಾಸಿ ಸದಾಶಿವ…

ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ ಪ್ರಕರಣ – ಗಣಿ ಇಲಾಖೆಯಿಂದ ಬೆಳ್ತಂಗಡಿ ನ್ಯಾಯಾಲಯದಲ್ಲಿ ಮೂವರ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಮೇ 18 ರಂದು ಸಂಜೆ ವೇಳೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೇ 18 ರಂದು ಒಂದು ಪ್ರಕರಣ ದಾಖಲಿಸಿದ್ದರು. ಬೆಳ್ತಂಗಡಿ ಪೊಲೀಸರು…

ಪಶು ವೈದ್ಯಾಧಿಕಾರಿಯಿಂದ ವ್ಯಕ್ತಿಗೆ ಹಲ್ಲೆ – ವ್ಯಕ್ತಿ ಸ್ಥಳದಲ್ಲೇ ಸಾವು – ಪಶು ವೈದ್ಯಾಧಿಕಾರಿ ಡಾಕ್ಟರ್ ಕುಮಾರ್ ಬಂಧನ

ಬೆಳ್ತಂಗಡಿ : ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದ ಮರಳುತ್ತಿದ್ದಂತೆ ಆತನನ್ನು ಕಂಡು ಪರಿಚಿತ ಪಶು ವೈದ್ಯಾಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದು, ಇದೇ ವೇಳೆ ವ್ಯಕ್ತಿ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಮೇ…

ಸವಣಾಲು ದೇವಸ್ಥಾನದ ಅರ್ಚಕ ವಿಜಯ್ ಭಟ್ ಆತ್ಮಹತ್ಯೆ – ಒಂದು ವರ್ಷದ ಹಿಂದೆ ಮದುವೆ -3 ತಿಂಗಳ ಮಗು – ಆತ್ಮಹತ್ಯೆಗೆ ಕಾರಣ ನಿಗೂಢ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರ್ಸಿ ಮೂಲದ ವಿಜಯ್ ಭಟ್ (29ವ) ಎಂಬವರು ದೇವಸ್ಥಾನದ ಹಿಂಬಾಗದಲ್ಲಿ ತಾನು ವಾಸವಾಗಿದ್ದ ಮನೆಯ ಪಕ್ಕಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 4…

ಚುನಾವಣಾ ನೀತಿ ಸಂಹಿತೆ ವೇಳೆ ತಿಂಗಳೊಂದರಲ್ಲೇ 144 ಅಕ್ರಮ ಮದ್ಯ ಪ್ರಕರಣ ದಾಖಲು – ಬೆಳ್ತಂಗಡಿ ಅಬಕಾರಿ ದಳದ ಚುರುಕಿನ ಕಾರ್ಯಾಚರಣೆ

ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಅಧಿಕಾರಿಗಳು ಬೆಳ್ತಂಗ ತಾಲೂಕಿನ ವಿವಿಧೆಡೆ ಕಾರ್ಯಾಚರಣೆ ನಡೆಸಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮಾಚ್ 16ರಂದು ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಿದ್ದು ಆ ಬಳಿಕ…

ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ – ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಧರ್ಮಸ್ಥಳ: ತಂಡವೊಂದು ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಬಸ್ ಡ್ರೈವರ್ ಮೇಲೆ ಹಲ್ಲೆ ನಡೆಸಿದ ಘಟನೆ ಎ.23ರಂದು ಪುದುವೆಟ್ಟು ಸಮೀಪ ನಡೆದಿದೆ. ಈ ಬಗ್ಗೆ ಹಲ್ಲೆಗೊಳಗಾದ ವ್ಯಕ್ತಿ ಬೊಲ್ಮನಾರು ಮನೆ ನಿವಾಸಿ ಹರೀಶ್ ಕುಮಾರ್ (27ವ) ಎಂಬವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್…