Category: ಜಿಲ್ಲಾ ಸುದ್ದಿ

ದ.ಕ. ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ – ಹೈಕೋರ್ಟ್ ಸಂಚಾರಿ ಪೀಠ ಸೇರಿದಂತೆ ಹಲವು ವಿಷಯಗಳು ಚರ್ಚೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ) ಇದರ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ’ಕೊಸ್ತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠದ ಮುಂದಿನ ರೂಪುರೇಷೆಗಳ ಬಗ್ಗೆ, ವಕೀಲರ ಶ್ರೇಯೋಭಿವೃದ್ಧಿಗಾಗಿ ಸೊಸೈಟಿಯನ್ನು ರಚಿಸುವ…

ಲಾಯಿಲದಲ್ಲಿ ಕಾಮಗಾರಿಯಿಂದ ಮನೆ ಕುಸಿತದ ಭೀತಿ: ಜಿಲ್ಲಾಧಿಕಾರಿಗೆ ಮಹಿಳೆಯ ಮನವಿ

ಬೆಳ್ತಂಗಡಿ: ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಮಾಲಕರೊಬ್ಬರು ಮನೆಯ ಪಕ್ಕದ ಮಣ್ಣನ್ನು ತೆರವುಗೊಳಿಸಿರುವುದರಿಂದ ಮನೆ ಕುಸಿಯುವ ಭೀತಿ ಎದುರಾಗಿದ್ದು, ಜೀವಭಯದಿಂದ ವಾಸಿಸುತ್ತಿದ್ದೇವೆ. ಈ ಕುರಿತು ತಹಶೀಲ್ದಾರ್ ಹಾಗೂ ಗ್ರಾಮ ಪಂಚಾಯತ್‌ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನಮಗೆ ನ್ಯಾಯ ಒದಗಿಸಬೇಕು ಎಂದು…

ಬರಾಯಕೆರೆ ಕಪ್ಪು ಕಲ್ಲಿನ ಗಣಿಗಾರಿಕೆ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಪಿಲ್ಯ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಬರಾಯಕೆರೆ ಸಂರಕ್ಷಣಾ ಸಮಿತಿ ಆ.20ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ರವರಿಗೆ…

ಬೆಳ್ತಂಗಡಿ ತಾಲೂಕು ಕಛೇರಿ ಮೇಲೆ ಲೋಕಾಯುಕ್ತ ದಾಳಿ

ಬೆಳ್ತಂಗಡಿ : ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ ಬಂದ ದೂರಿನ ಬಗ್ಗೆ ಆ.12 ರಂದು ಬೆಳಗ್ಗೆ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್.ಐ.ಎ.

ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಕೇರಳದ ಕೊಚ್ಚಿಯಲ್ಲಿ ಆ.೫ ರಂದು ರಾಷ್ಟ್ರೀಯ ತನಿಖಾ ದಳ (NIA) ಮಹತ್ವದ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ…

ಮಾದಕ ವಸ್ತು ಭೇಟೆ ಮುಂದುವರಿಸಿದ ಬೆಳ್ತಂಗಡಿ ಪೊಲೀಸರು – ನಾಲ್ವರ ವಿರುದ್ಧ ಪ್ರಕರಣ ದಾಖಲು : ಓರ್ವ ಅಂದರ್

ಬೆಳ್ತಂಗಡಿ: ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸಿಕಂದರ್ ಪಾಷಾ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಆ.3 ರಂದು ಸಂಜೆ ಸುಮಾರು 6.45 ಗಂಟೆಗೆ ಬೆಳ್ತಂಗಡಿ ತಾಲೂಕು ಕಸಬಾ ಗ್ರಾಮದ ಜೈನ್ ಪೇಟೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಿದ್ದ KA-70-9065…

ಮಳೆಯಿಂದ ಹಾನಿಗೊಳಗಾದ ಬೆಳ್ತಂಗಡಿ ತಾಲೂಕಿನ ಪ್ರದೇಶಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ – ಪ್ರವಾಹ ಪೀಡಿತ ಮನೆ ಮತ್ತು ಸಂತ್ರಸ್ತರನ್ನು ಭೇಟಿಯಾಗದ ಬಗ್ಗೆ ಸ್ಥಳೀಯರಿಂದ ಅಸಮಾಧಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನದ್ಯಾಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಆ. 1 ರಂದು ಸುರಿದ ಕುಂಭದ್ರೋಣ ಮಳೆಗೆ ತಾಲೂಕಿನ ನಾನಾ ಕಡೆಗಳಲ್ಲಿ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ, ಮನೆಗಳು ಜಲಾವೃತಗೊಂಡು ಹಾನಿಯಾದ ಹಿನ್ನಲೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಕೆ.ವಿ. ಆ. 3…

ಬಂಗ್ಲೆಗುಡ್ಡೆಯಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ – ಮೂವರ ಗುರುತು ಡಿಎನ್‌ಎ ಮೂಲಕ ದೃಢ

ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳು ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಗಳ ಪೈಕಿ ಒಟ್ಟು ಮೂರು ವ್ಯಕ್ತಿಗಳ ಗುರುತನ್ನು ಅವರ ಕುಟುಂಬದ ಡಿಎನ್‌ಎ ಮೂಲಕ ಎಫ್‌ಎಲ್‌ಎಲ್ ದೃಢಪಡಿಸಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ಅಧಿಕಾರಿಗಳು…

ಸೆ. 28 ರಿಂದ ಅ. 4 ರ ವರೆಗೆ ಧರ್ಮಸ್ಥಳದಲ್ಲಿ 28 ನೇ ವರ್ಷದ ಭಜನಾಕಮ್ಮಟ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ 28ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ…

ಅಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ – ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್

ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಐದೂವರೇ ಕೋಟಿ ಮೌಲ್ಯದ ಮಾದಕವಸ್ತು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರ ತನಿಖೆಯಲ್ಲಿ ನಾಲ್ಕನೇ ಆರೋಪಿಯಾಗಿ ಅಂಬುಲೆನ್ಸ್ ಮೂಲಕ ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿದ್ದ ಬೆಳ್ತಂಗಡಿಯ ಜಲೀಲ್ @ ಬಾಬಾ (42ವ) ಇದೀಗ ಬಂಧನದ ಭೀತಿಯಿಂದ ವಿದೇಶಕ್ಕೆ ಪರಾರಿಯಾಗಿ…