ಉಪ್ಪಿನಂಗಡಿ ಖೋಟಾನೋಟು ಪತ್ತೆ ಪ್ರಕರಣಕ್ಕೆ ಬೆಳ್ತಂಗಡಿಯ ಲಿಂಕ್ – ಕುವೆಟ್ಟು ಗ್ರಾಮದ ಅಪಾರ್ಟ್ಮೆಂಟ್ ಮೇಲೆ ಪೊಲೀಸ್ ದಾಳಿ
ಬೆಳ್ತಂಗಡಿ : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರು ಗ್ರಾಮದ ಅಡೆಂಜ ನಿವಾಸಿ ಮಹಮ್ಮದ್ ಇದ್ರೀಸ್ ಎಂಬವರ ನೂತನ ಕಟ್ಟಡದ ಮೇಲೆ ಜು.15 ರಂದು ರಾತ್ರಿ ಖೋಟಾನೋಟು ತಯಾರಿಸುತ್ತಿದ್ದ ಕೇಂದ್ರಕ್ಕೆ ದಾಳಿ ಮಾಡಿ 7 ಜನರನ್ನು ಬಂದಿಸಿದ್ದ ಪ್ರಕರಣ ಸಂಬಂಧ ಇಂದು…










