Category: ಜಿಲ್ಲಾ ಸುದ್ದಿ

ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗಿಳಿದ ಎಸ್.ಐ.ಟಿ. – ತಲೆಬುರುಡೆ ತೆಗೆದ ಜಾಗಕ್ಕೆ ಎಫ್.ಎಸ್.ಎಲ್. ತಂಡ

ಬೆಳ್ತಂಗಡಿ: ಬಂಗ್ಲೆಗುಡ್ಡೆಯಲ್ಲಿ ಮಾನವನ ’ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ ಗೌಡ…

ಮಡಂತ್ಯಾರಿನಲ್ಲಿ ಅಪಾಯವನ್ನು ಆಹ್ವಾನಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ – ಅನಾಹುತ ಸಂಭವಿಸುವ ಮೊದಲು ಎಚ್ಚೆತ್ತುಕೊಲ್ಲಬೇಕಿದೆ ಗುತ್ತಿಗೆದಾರರು, ಅಧಿಕಾರಿಗಳು

ಮಡಂತ್ಯಾರು: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆಚ್ಚಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಸ್ತೆ ಅಗಲಿಕರಣ ಕಾಮಗಾರಿಯು ನಡೆಯುತ್ತಿದ್ದು, ಅಲ್ಲಲ್ಲಿ ಅವೈಜ್ಞಾನಿಕ ರೀತಿಯ ಕಾಮಗಾರಿಗಳು ಮತ್ತು ಬೇಜವಾಬ್ದಾರಿಯ ಕಾಮಗಾರಿಗಳಿಂದ ಸಾರ್ವಜನಿಕರು ಸಂಕಷ್ಟವನ್ನು ಅನುಭವಿಸುವಂತಾಗಿದೆ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಡಂತ್ಯಾರು ಪೇಟೆಯಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯ ಅವ್ಯವಸ್ಥೆಯಿಂದ…

ದಿಡುಪೆಯ ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ – ಮೂವರು ಕಾಮುಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಬೆಳ್ತಂಗಡಿ : ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಹಾಗೂ ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36ವ), ಫೈಜಲ್ ಅದಿಲ್ (27ವ) ಹಾಗೂ ಉಸ್ಮಾನ್ ಸಾಲೀಂ (18ವ) ಎಂಬ ಮೂವರು ಯುವಕರೊಂದಿಗೆ ಮೇ 20 ರಂದು ಬೆಳ್ತಂಗಡಿ ತಾಲೂಕಿನ…

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – ಗುರುತು ಪತ್ತೆಗಾಗಿ ಪೊಲೀಸರ ಮನವಿ

ಬೆಳ್ತಂಗಡಿ : ಅಪರಿಚಿತ ಗಂಡಸಿನ ಮೃತದೇಹವು ಮೇ.20 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಗೋದಾವರಿ ವಸತಿಗೃಹದ ಬಳಿಯ ಪಾರ್ಕಿಂಗ್‌ ಸ್ಥಳದಲ್ಲಿ ಸುಮಾರು 50 ರಿಂದ 55 ವರ್ಷ ಪ್ರಾಯ ಅಪರಿಚಿತ ಗಂಡಸು ಯಾವುದೋ ಖಾಯಿಲೆ ಅಥವಾ ಹೃದಯಘಾತಗೊಂಡು…

ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು -ಸತತ ಕಾರ್ಯಾಚರಣೆ ಬಳಿಕ ಮೃತದೇಹ ಮೇಲೆತ್ತಿದ ಅಗ್ನಿಶಾಮಕದಳ

ಬೆಳ್ತಂಗಡಿ: ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ನೀರುಪಾಲದ ಘಟನೆ ಬೆಳ್ತಂಗಡಿಯ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಮೇ 19 ರಂದು…

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಅಪರಿಚಿತ ವ್ಯಕ್ತಿ ಮೇ.3 ರಂದು ಬೆಳಿಗ್ಗೆ 10:30 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಮುಖ್ಯದ್ವಾರದ ಬಳಿ ಯಾವುದೋ ಖಾಯಿಲೆ ಅಸ್ವಸ್ಥಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಮೇ.18 ರಂದು ರಾತ್ರಿ 11:46 ಗಂಟೆಗೆ…

ರೆಬಿಸ್ ರೋಗಕ್ಕೆ ತುತ್ತಾಗಿ ಬಲಿಯಾದ ಬೆಳ್ತಂಗಡಿಯ ವೃದ್ಧ

ಬೆಳ್ತಂಗಡಿ : ತಿಂಗಳ ಹಿಂದೆ ಬೀದಿ ನಾಯಿ ಕಡಿತಕ್ಕೊಳಗಾಗಿದ್ದ ವೃದ್ಧರೊಬ್ಬರು ರೆಸಿಬ್ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.ಬೆಳ್ತಂಗಡಿ ನಗರದ ಸುದೆಮುಗೇರು ನಿವಾಸಿ ಸೋಮ (60 ವ) ಎಂಬವರಿಗೆ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ಕಳೆದ ತಿಂಗಳು ಬೀದಿ ನಾಯಿ ಕಚ್ಚಿದ ಬಗ್ಗೆ…

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ವೈಭವ: 106 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಚಿತ್ರ: ದೇವಸ್ಥಾನದಿಂದ ಅಮೃತವರ್ಷಿಣಿ ಸಭಾ ಭವನಕ್ಕೆ ವಧೂ-ವರರ ಭವ್ಯ ಮೆರವಣಿಗೆ ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106…

ಎಸ್.ಎಸ್.ಎಲ್.ಸಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಸಿಗಲಿದೆ ಲ್ಯಾಪ್‌ಟಾಪ್ ಮತ್ತು ಟ್ಯಾಬ್ – ಪ್ರತಿಭಾನ್ವೇಷಣೆ ಪರೀಕ್ಷೆ – 2026 ರಲ್ಲಿ ಭಾಗವಹಿಸಿ – 30 ನಿಮಿಷದಲ್ಲಿ 30 ಪ್ರಶ್ನೆಗೆ ಉತ್ತರಿಸಿ

ಬೆಳ್ತಂಗಡಿ: 10ನೇ ತರಗತಿಯ ಬಳಿಕ ಮುಂದೇನು? ಎಂದು ವಿದ್ಯಾರ್ಥಿಗಳಲ್ಲಿ ಕಾಡುವ ಪ್ರಶ್ನೆಗೆ ಉತ್ತರ ಒದಗಿಸುವ ಸಲುವಾಗಿ, ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರ…

ಎಸ್.ಐ.ಟಿ. ತನಿಖೆ ಬೆನ್ನಲ್ಲೇ ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್‌ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ ಹೌಸ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್‌ನಲ್ಲಿ 18-12-2022 ರಂದು ಶ್ರೀಧರ(30ವ) ಕೊಲೆ ಪ್ರಕರಣದಲ್ಲಿ ದೂರುದಾರನಾಗಿರುವ ಹರೀಶ್…