Category: ಬೆಳ್ತಂಗಡಿ

ಲವ್, ಸೆಕ್ಸ್ ದೋಖಾ ಮಾಡಿ ಮಹಿಳೆಗೆ ಮಾರಣಾಂತಿಕ ಹಲ್ಲೆ – ಬೆಳ್ತಂಗಡಿಯ ಯುವ ವಕೀಲನ ವಿರುದ್ಧ ಬೆಂಗಳೂರಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೆಂಗಳೂರಿನಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಬೆಳ್ತಂಗಡಿ ಮೂಲದ ಯುವ ವಕೀಲರೊಬ್ಬರು ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಮದುವೆಯಾಗುವುದಿಲ್ಲವೆಂದು ವಂಚಿಸಿದ್ದಲ್ಲದೆ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಬಗ್ಗೆ ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಬೆಂಗಳೂರು ನಗರದ ಬಾಗಳಗುಂಟೆ…

ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ತೆರವಿಗೆ ತಹಶೀಲ್ದಾರ್ ಆದೇಶ

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ ಜಾಗ 116/1 ರಲ್ಲಿ 0.05 ಎಕ್ರರೆಯಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡ ತೆರವಿಗೆ ಬೆಳ್ತಂಗಡಿ ತಹಶೀಲ್ದಾರ್ ಆದೇಶಿಸಿದ್ದು,ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಕಟ್ಟಡಕ್ಕೆ ನೋಟೀಸ್ ಅಂಟಿಸಿದ್ದಾರೆ.ಲಾಯಿಲ…

ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಚುರುಕು – ಓರ್ವ ವಶಕ್ಕೆ

ಬೆಳ್ತಂಗಡಿ: ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಕಳೆದ ಕೆಲ ತಿಂಗಳಿಂದ ಮುಂದುವರಿದ್ದು. ಇದೀಗ ಮತ್ತೆ ಬೆಳ್ತಂಗಡಿ ಪೊಲೀಸರಿಂದ ಮಾದಕವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ಪೊಲೀಸರು ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆನಂದ್ ಎಂ. ಮತ್ತು…

ಬೆಳ್ತಂಗಡಿ ತಾಲೂಕಿನ ಮೂವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: ಸೆ.5 ರಂದು ನಡೆಯುವ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ದ.ಕ. ಜಿಲ್ಲಾ ಮಟ್ಟದಲ್ಲಿ ಕೊಡ ಮಾಡುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಇಳಂತಿಲ ಗ್ರಾಮದ ಅಂಡೆತಡ್ಕ ಹಿರಿಯ…

ಧಾರ್ಮಿಕ ಆಚರಣೆಗಳು ಈ ದೇಶದ ಅಶ್ಮಿತೆಯ ಹೆಗ್ಗುರುತುಗಳು: ರವೀಂದ್ರನಾಥ್ ಪೆರ್ಮುದೆ

ಕೊಯ್ಯೂರು: ಭಾರತೀಯ ಸಂಸ್ಕೃತಿಯು ಇಂದು ವಿಶ್ವದೆಲ್ಲೆಡೆ ಅನುಕರಣಯೋಗ್ಯವಾಗಿದೆ. ನಮ್ಮ ಧಾರ್ಮಿಕ ಆಚರಣೆಗಳು ಸನಾತನ ಸಂಸ್ಕೃತಿಯ ಹೆಗ್ಗುರುತುಗಳು ಎಂದು ರವೀಂದ್ರ ನಾಥ್ ಪೆರ್ಮದೆಯವರು ಅಭಿಪ್ರಾಯ ಪಟ್ಟರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಯ್ಯೂರು, ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್…

ವಿಶ್ವ ಹಿಂದೂ ಪರಿಷದ್ ಭಜರಂಗದಳ ಮದ್ದಡ್ಕ ಘಟಕ ವತಿಯಿಂದ ಅಶಕ್ತ ಕುಟುಂಬಕ್ಕೆ 10 ಸಾವಿರ ರೂಪಾಯಿ ಧನ ಸಹಾಯ

ಮದ್ದಡ್ಕ: ಪಣಕಜೆ ಪರಿಸರದಲ್ಲಿ ವಾಸವಿರುವ ಗೀತಾ ಆಚಾರಿ, ಗಿರಿಯಪ್ಪ ಆಚಾರಿ (ಗೀತಾ ರವರ ಪತಿ) ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀಡಿ ಕಟ್ಟಿ ಕೂಲಿ ಕೆಲಸ ಮಾಡಿ ಕಷ್ಟದ ಜೀವನ ಸಾಗಿಸುತ್ತಿದ್ದ ಈ ಕುಟುಂಬಕ್ಕೆ ವಿಶ್ವ…

ಸವಣಾಲಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಬಾಲಕೃಷ್ಣ ನಾಯ್ಕರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಇಟ್ಟಿದ್ದ ಬೋನಿನಲ್ಲಿ ಚಿರತೆಯೊಂದು ಸೆರೆಯಾಗಿರುವ ಘಟನೆ ಸೆ.1 ರಂದು ಬೆಳಗ್ಗೆ ನಡೆದಿದೆ. ಚಿರತೆಯನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸಲಿದೆ.ಕೆಲ…

ವರ್ಗಾವಣೆ ಡೀಲಿಂಗ್ – ತಿಂಗಳ ಮಾಮೂಲಿ ವಿಚಾರದ ಆಡಿಯೋ ವೈರಲ್ : ಬುರುಡೆ ಪ್ರಕರಣ ಎಸ್.ಐ.ಟಿ. ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು

ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ವಿಶೇಷ ತನಿಖಾ ದಳ (ಎಸ್.ಐ.ಟಿ)ಯಲ್ಲಿ ಕಳೆದ ಒಂದು ವರ್ಷಗಳಿಂದ ಕರ್ತವ್ಯ ಮಾಡುತ್ತಿರುವ, ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಬಳಿಕ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ…

ಟೆಂಪೊ ಡಿಕ್ಕಿಯಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಚಿಕಿತ್ಸೆ ಫಲಕಾರಿಯಾಗಿದೆ ಆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ…

ಕು. ಸೌಜನ್ಯ ಮನೆಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಭೇಟಿ

ಬೆಳ್ತಂಗಡಿ: ಕಳೆದ 13 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಧರ್ಮಸ್ಥಳ ಗ್ರಾಮದ ಪಾಂಗಳ ಮನೆಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ…