ಬೆಳ್ತಂಗಡಿ ಆಡಳಿತ ಸೌಧದಲ್ಲಿ ದಿಢೀರ್ ಕಾಣಿಸಿಕೊಂಡ ಲೋಕಾಯುಕ್ತ – ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು
ಬೆಳ್ತಂಗಡಿ : ಲೋಕಾಯುಕ್ತ ಪೊಲೀಸರು ಸರಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಜೊತೆ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲಿಯೇ ಬಗೆಹರಿಸುವ 26 ಅಂಶಗಳ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಆಡಳಿತ ಸೌಧಕ್ಕೆ ಮೇ 3 ರಂದು ಬೆಳಗ್ಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ…
