Category: ಬೆಳ್ತಂಗಡಿ

ಕನ್ಯಾಡಿ ಸೇವಾನಿಕೇತನದಲ್ಲಿ ಸಂಪನ್ನಗೊಂಡ ಉಚಿತ ಫ್ಯಾಬ್ರಿಕ್ ಪೈಂಟ್ ಡಿಸೈನ್ ತರಬೇತಿ ಶಿಬಿರ

ಕನ್ಯಾಡಿ (ಜುಲೈ: 16 ): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) , ಧರ್ಮಸ್ಥಳ, ಶ್ರೀ ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ ಫ್ಯಾಬ್ರಿಕ್ ಪೈಂಟ್…

ಲಾವಣ್ಯ ಹತ್ಯೆ ಪ್ರಕರಣ – ಶಾಸಕ ಹರೀಶ್ ಪೂಂಜ ಖಂಡನೆ

ಬೆಳ್ತಂಗಡಿ: ಜುಲೈ 16 ರಂದು ಬಿ.ಸಿ. ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಬಂಟ್ವಾಳ ಕಕ್ಯೆಪದವಿನ ಅಮಾಯಕ ಯುವತಿಯ ಹತ್ಯೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ.ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಅರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ…

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಯಿಂದ ಕಿರಣ್ ಚಂದ್ರ ಪುಷ್ಪಗಿರಿ ಹುಟ್ಟುಹಬ್ಬ ಆಚರಣೆ

ಪುಷ್ಪಗಿರಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆಯ ವತಿಯಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂಧರ್ಭ ಯುವ ವೇದಿಕೆಯ ಉಪಾಧ್ಯಕ್ಷ ನಿತಿನ್ ಗೌಡ ಕಲ್ಮಂಜ, ಕಾರ್ಯದರ್ಶಿ ಸುರೇಶ್ ಕೌಡಂಗೆ,…

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ – ವಸತಿ ಶಾಲಾ ಕಾಲೇಜುಗಳಲ್ಲಿಯೂ ತರಗತಿ ನಡೆಸದಂತೆ ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಕ್ರಮಗಳನ್ನು ಕೈಗೊಂಡಿದ್ದು,…

ಬೆಳ್ತಂಗಡಿಯ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19ವ) ಎಂಬಾಕೆ ಜು.1 ರಂದು ಸಂಜೆ 3 ಗಂಟೆಗೆ ಮನೆಯ ಪಕ್ಕದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ…

ಒಂದೇ ಮಳೆಗೆ ಕೆರೆಯಂತಾದ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗ – ಕಕ್ಕಿಂಜೆ – ನೆರಿಯ ರಸ್ತೆ ಜಲಾವೃತ – ವಾಡಿಕೆಗಿಂತ ಒಂದು ತಿಂಗಳು ತಡವಾಗಿ ಮಳೆ ಬಂದರೂ ದುರಸ್ಥಿ ಕಾಣದ ಚರಂಡಿಗಳು

ಬೆಳ್ತಂಗಡಿ: ಒಂದೇ ದಿನ ಸುರಿದ ಮಳೆಯಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದ ಕಕ್ಕಿಂಜೆ – ನೆರಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಕೃತಕ ತೋಡು ನಿರ್ಮಾಣವಾಗಿದೆ.ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಯು…

ಶ್ರಮಿಕ ಸೇವಾ ಟ್ರಸ್ಟ್ ನ ವತಿಯಿಂದ ಶ್ರಮಿಕ “ಪ್ರತಿಭಾ ವಿದ್ಯಾರ್ಥಿ”ಗಳ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ : ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಗೌರವ ಸನ್ಮಾನ ಸಮಾರಂಭವು ಜೂ 28 ರಂದು ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ನಡೆಯಲಿದೆ.…

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಮುಕ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಸುದೀರ್ಘ 25 ವರ್ಷಗಳ ಕಾಲ ವರ್ಗಾವಣೆ ಮಾಡಿಕೊಳ್ಳದೆ ಬೀಡುಬಿಟ್ಟಿದ್ದ ಔಷಧಿ ವಿಭಾಗದ…

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ 52 UDR ಪ್ರಕರಣ ದಾಖಲು

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ ಒಟ್ಟು 52 ಯುಡಿಆರ್ (UDR) ಪ್ರಕರಣ ದಾಖಲಾಗಿದ್ದು. ಧರ್ಮಸ್ಥಳ ಪೊಲೀಸ್ ದಾಖಲೆಗಳ ಪ್ರಕಾರ ಇದೆ ಮೊದಲ ಬಾರಿಗೆ ಆರು ತಿಂಗಳಲ್ಲಿ ಅತಿ ಹೆಚ್ಚು ಯುಡಿಆರ್(UDR) ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ…

ಗುರುವಾಯನಕೆರೆಯಲ್ಲಿ ಬಂಟ್ವಾಳದ ಯುವಕ ಅನುಮಾನಸ್ಪದ ಸಾವು

ಬೆಳ್ತಂಗಡಿ: ಅನುಮಾನಸ್ಪದವಾಗಿ ಕಟ್ಟಡದ ಆವರಣದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂನ್ 1 ರಂದು ಬೆಳಗ್ಗೆ ಅಂದಾಜು 7 ಗಂಟೆ…