ನಾವೂರು ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ. – ಪ್ರಧಾನ ಕಾರ್ಯದರ್ಶಿಯಾಗಿ ರಜತ್ ಮೋರ್ತಾಜೆ ಆಯ್ಕೆ
ನಾವೂರು: ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘದ ನೂತನ ಸಮಿತಿ ರಚನ ಸಭೆಯು ಜು.14ರಂದು ನಾವೂರು ಶಾಲೆಯಲ್ಲಿ ಅಲ್ಲಿನ ಮುಖ್ಯೋಪಾದ್ಯಾಯರು ಮತ್ತು ಶಿಕ್ಷಕರ ಉಪಸ್ಥಿತಿಯಲ್ಲಿ ನಡೆಯಿತು.ನೂತನವಾಗಿ ರಚನೆಗೊಂಡ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ, ಪ್ರಧಾನ ಕಾರ್ಯದರ್ಶಿಯಾಗಿ ರಜತ್…




